ವೈ ರಾಜಾರಾಮ್ ಗುರುಗಳಿಂದ ಶ್ರೀಮದ್ ರಾಮಾಯಣ ಪ್ರವಚನ ಮಾಲಿಕೆ”.
“ವೈ ರಾಜಾರಾಮ್ ಗುರುಗಳಿಂದ ಶ್ರೀಮದ್ ರಾಮಾಯಣ ಪ್ರವಚನ ಮಾಲಿಕೆ”. ಚಳ್ಳಕೆರೆ:-ನಗರದ ನರಹರಿ ಸದ್ಗುರು ಆಶ್ರಮದ ಸದ್ಭಕ್ತರಾದ ಶ್ರೀಮತಿ ಸರಸ್ವತಮ್ಮ ಪಾಂಡುರಂಗಶೆಟ್ಟಿ ಅವರ ನಿವಾಸದಲ್ಲಿ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ನರಹರಿ ನಗರದ ನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ವೈ…
