ಕೊರೊನಾ ಸಂಧರ್ಭದಲ್ಲಿ ಕೆಲಸ ಮಾಡಿದ ಪೌರಕಾರ್ಮಿಕರನ್ನು ಕಡೆಗಣಿಸದೆ ಹೊರಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರನ್ನಾಗಿ ನೇಮಕಾತಿ ಮಾಡಿಕೊಳ್ಳುವಂತೆ ಧರಣಿ ಸತ್ಯಾಗ್ರಹ
ಚಳ್ಳಕೆರೆ : ಕಳೆದ ಹಲವಾರು ವರ್ಷಗಳಿಂದ ನಗರ ಸಭೆಯ ಹೊರಗುತ್ತಿಗೆ ಪೌರಕಾರ್ಮಿಕರಾಗಿ ಸೇವೆ ಸಲಿಸಿದಂತಹ ಕಾರ್ಮಿಕರನ್ನು ಮರು ಆಯ್ಕೆ ಮಾಡಿಕೊಳ್ಳಬೇಕು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆವಾಸುದೇವ್ ಮೇಟಿ ಬಣ ದಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ ರೇಹಾನ್ ಪಾಷಗೆ…
