Category: News Flash

ಚಳ್ಳಕೆರೆ :ಬ್ರಹ್ಮಶ್ರೀ ನಾರಾಯಣ ಜಯಂತಿ ಅಂಗವಾಗಿ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಸಮಾಜದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.

ಚಳ್ಳಕೆರೆ :ಬ್ರಹ್ಮಶ್ರೀ ನಾರಾಯಣ ಜಯಂತಿ ಅಂಗವಾಗಿ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಸಮಾಜದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು. ಇನ್ನು ಬ್ರಹ್ಮಶ್ರೀ ನಾರಾಯಣ ಜಯಂತಿಯನ್ನು ಸೆಪ್ಟೆಂಬರ್ 7ರ ಭಾನುವಾರದಂದು ಚಳ್ಳಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ…

ಚಿತ್ರದುರ್ಗನಾಯಕನಹಟ್ಟಿ : ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಅಂಕಗಳನ್ನು ಪಡೆದು ಶಾಲೆಗೆ, ನಿಮ್ಮ ಗ್ರಾಮಕ್ಕೆ, ಶಿಕ್ಷಕರಿಗೆ, ನಿಮ್ಮ ತಂದೆ-ತಾಯಿಗೆ ಕೀರ್ತಿ ತರಬೇಕು ಎಂದು ಪೀಪಲ್ ಫಾರಮ್ ಆಫ್

ಚಿತ್ರದುರ್ಗನಾಯಕನಹಟ್ಟಿ : ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಅಂಕಗಳನ್ನು ಪಡೆದು ಶಾಲೆಗೆ, ನಿಮ್ಮ ಗ್ರಾಮಕ್ಕೆ, ಶಿಕ್ಷಕರಿಗೆ, ನಿಮ್ಮ ತಂದೆ-ತಾಯಿಗೆ ಕೀರ್ತಿ ತರಬೇಕು ಎಂದು ಪೀಪಲ್ ಫಾರಮ್ ಆಫ್ ಇಂಡಿಯಾ, ರಾಷ್ಟ್ರೀಯ ಭಾರತ ಸೇವಾ ಸಮಾಜ ರಾಷ್ಟ್ರೀಯ ಉಸ್ತುವಾರಿ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಭಾರ್ಗವ…

ಚಳ್ಳಕೆರೆ :ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಾರ್ಯ ತುಂಬಾ ಶ್ಲಾಘನಿಯ ಎಂದು ಜಗಳೂರು ಕ್ಷೇತ್ರದ ಶಾಸಕ ದೇವೇಂದ್ರಪ್ಪ ಹೇಳಿದರು

ಚಳ್ಳಕೆರೆ :ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಾರ್ಯ ತುಂಬಾ ಶ್ಲಾಘನಿಯ ಎಂದು ಜಗಳೂರು ಕ್ಷೇತ್ರದ ಶಾಸಕ ದೇವೇಂದ್ರಪ್ಪ ಹೇಳಿದರು ಅವರು ಕಾರ್ಯ ನಿಮಿತ್ತ ನೇರ್ಲಕುಂಟೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ವತಿಯಿಂದ…

ನಾಯಕನಹಟ್ಟಿ ಪಟ್ಟಣದಲ್ಲಿ ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ನೇತೃತ್ವದಲ್ಲಿ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಎಎಸ್ಪಿ. ಆರ್ ಶಿವಕುಮಾರ್, ಡಿವೈಎಸ್ಪಿ ರಾಜಣ್ಣ, ತಳಕು ಮತ್ತು ನಾಯಕನಹಟ್ಟಿ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ.ಶೀರೆಹಳ್ಳಿ, ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಪಾಂಡುರಂಗಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು ನಾಯಕನಹಟ್ಟಿ ಪಟ್ಟಣದಲ್ಲಿ ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನೆ…

ಮುಂದಿನ ಆರು ತಿಂಗಳ ಒಳಗಾಗಿ ಶಾಸಕ ಎನ್ ವೈ ಗೋಪಾಕೃಷ್ಣ ಮಂತ್ರಿಯಾಗ್ತಾರೆ:-ವಿಶ್ವಕಾಲ ಜ್ಞಾನಿ ಶಿವಯೋಗಿ ಡಾ. ಶ್ರೀ ಶರಣ ಬಸವ ಮಹಾಸ್ವಾಮಿಗಳಿಂದ ಭವಿಷ್ಯ

ಮುಂದಿನ ಆರು ತಿಂಗಳ ಒಳಗಾಗಿ ಶಾಸಕ ಎನ್ ವೈ ಗೋಪಾಕೃಷ್ಣ ಮಂತ್ರಿಯಾಗ್ತಾರೆ:-ವಿಶ್ವಕಾಲ ಜ್ಞಾನಿ ಶಿವಯೋಗಿ ಡಾ. ಶ್ರೀ ಶರಣ ಬಸವ ಮಹಾಸ್ವಾಮಿಗಳಿಂದ ಭವಿಷ್ಯ ಮೊಳಕಾಲ್ಮುರು:-ಬರುವ ಆರು ತಿಂಗಳ ಒಳಗಾಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಮಂತ್ರಿಯಾಗ್ತಾರೆ ಎಂದು ವಿಶ್ವ ಕಾಲಜ್ಞಾನ ಶಿವಯೋಗಿ…

ರಕ್ತದಾನ ಶ್ರೇಷ್ಟವಾದ ದಾನ ಎಂ ವೈ ಟಿ ಸ್ವಾಮಿ

ರಕ್ತದಾನ ಶ್ರೇಷ್ಟವಾದ ದಾನ ಎಂ ವೈ ಟಿ ಸ್ವಾಮಿ ನಾಯಕನಹಟ್ಟಿ : ಪಟ್ಟಣದ ಕೋಟೆ ಬ್ಲಾಕ್‌ ಗೆಳೆಯರ ಬಳಗದಿಂದ ಗಣೇಶ್ಶೋತ್ಸವ ಪ್ರಯುಕ್ತ ರಕ್ತದಾನ ಹಮ್ಮಿಕೋಂಡಿರೊದು ಪುಣ್ಯದ ಕೆಲಸ ಎಂದು ಮುಖಂಡ ಎಂ ವೈಟಿ ಸ್ವಾಮಿ ಹೇಳಿದರು.ಸೋಮುವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ…

“ಹಿಂದೂ ಮಹಾಗಣಪತಿಯ ವೇದಿಕೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಗಣೇಶ ಭಜನೆ”.

“ಹಿಂದೂ ಮಹಾಗಣಪತಿಯ ವೇದಿಕೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಗಣೇಶ ಭಜನೆ”. ಚಳ್ಳಕೆರೆ:-ನಗರದ ಬಿ.ಇ.ಓ.ಕಛೇರಿ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಕೂರಿಸಿರುವ ಹಿಂದೂ ಮಹಾಗಣಪತಿಯ ವೇದಿಕೆಯಲ್ಲಿ ಚಳ್ಳಕೆರೆ ಶ್ರೀಶಾರದಾಶ್ರಮದ ಸದ್ಭಕ್ತ ವೃಂದದಿಂದ “ವಿಶೇಷ ಗಣೇಶ ಭಜನಾ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮಧ್ಯೆ…

ಸಂವಾದ ಯುವ ಸಂಪನ್ಮೂಲ ಕೇಂದ್ರ ದಾವಣಗೆರೆ ಮತ್ತು ಚಿತ್ರದುರ್ಗ ವತಿಯಿ

ಸಂವಾದ ಯುವ ಸಂಪನ್ಮೂಲ ಕೇಂದ್ರ ದಾವಣಗೆರೆ ಮತ್ತು ಚಿತ್ರದುರ್ಗ ವತಿಯಿ ಚಿತ್ರದುರ್ಗ:: ಚಿತ್ರದುರ್ಗ ನಗರದ- ಅಲೆಮಾರಿ ಸಮುದಾಯ ಮತ್ತು ಚಳ್ಳಕೆರೆ ತಾಲೂಕಿನ ಕೆರೆಯೂಗಳಹಳ್ಳಿ ಲಂಬಾಣಿ ತಾಂಡ್ಯ ಹಾಗೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಪಟ್ಟಣದ 5ನೇ ವಾರ್ಡಿನ…

ಚಿತ್ರದುರ್ಗ ನಗರದ ಕೆ.ಈ.ಬಿ. ಸಮುದಾಯ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಚಿತ್ರದುರ್ಗ ನಗರದ ಕೆ.ಈ.ಬಿ. ಸಮುದಾಯ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರುಪಾಲ್ಗೊಂಡು ಮಾತನಾಡಿದರು. ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ…

ಚಳ್ಳಕೆರೆ : ಸ್ಥಳೀಯವಾಗಿ ವಾಸ ಮಾಡುವಂತ ನಮಗೆ ಅಗತ್ಯವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿ ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮ ಪಂಚಾಯಿತಿ ಅಧಿಕಾರಿಗೆ ಅವರಿಗೆ ಮಹಿಳೆಯರು ಮನವಿ ನೀಡಿ ಆಕ್ರೋಶ ಹೊರಹಾಕಿದ್ದಾರೆ

ಚಳ್ಳಕೆರೆ : ಸ್ಥಳೀಯವಾಗಿ ವಾಸ ಮಾಡುವಂತ ನಮಗೆ ಅಗತ್ಯವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿ ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮ ಪಂಚಾಯಿತಿ ಅಧಿಕಾರಿಗೆ…

error: Content is protected !!