ಶಿಕ್ಷಕ ವೃತ್ತಿ ಎಂಬುವುದು ಶ್ರೇಷ್ಠವಾದ ವೃತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್
ಶಿಕ್ಷಕ ವೃತ್ತಿ ಎಂಬುವುದು ಶ್ರೇಷ್ಠವಾದ ವೃತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ನಾಯಕನಹಟ್ಟಿ:ಸಮಾಜ ಅಭಿವೃದ್ಧಿಗೆ ಶಿಕ್ಷಕರ ವೃತ್ತಿ ತುಂಬಾ ಮಹತ್ವವಾದದ್ದು ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಹೇಳಿದರು. ಶುಕ್ರವಾರ ನಾಯಕನಹಟ್ಟಿ ಸಮೀಪದ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
