ಚಳ್ಳಕೆರೆ:ರೈತರ ಆರ್ಥಿಕ ಸಬಲೀಕರಣಕ್ಕೆ ಹೈನುಗಾರಿಕೆ ಕಸುಬನ್ನು ಬಲಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.
ಚಳ್ಳಕೆರೆ:ರೈತರ ಆರ್ಥಿಕ ಸಬಲೀಕರಣಕ್ಕೆ ಹೈನುಗಾರಿಕೆ ಕಸುಬನ್ನು ಬಲಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ…
