23 ಲಕ್ಷ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ : ಶಾಸಕ ಟಿ. ರಘುಮೂರ್ತಿ
ಚಳ್ಳಕೆರೆ ತಾಲ್ಲೂಕು ಕಮತ್ಮ ಮರಿಕುಂಟೆ ಗ್ರಾಮದಲ್ಲಿ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಪ್ರಾಯೋಜಕತ್ವದಲ್ಲಿ ಅಂದಾಜು 23 ಲಕ್ಷಗಳ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಇಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭೂಮಿ ಪೂಜೆ ನೆರವೇರಿಸಿದರು. ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ…