ಚಳ್ಳಕೆರೆ : ರೈತರ ಸಮ್ಮುಖದಲ್ಲಿ ಲಾಟರಿ ಮೂಲಕ ತಾಡಪಲ್ ವಿತರಣೆ : ಕೃಷಿ ಅಧಿಕಾರಿ ಹೇಮಂತ್ ನಾಯ್ಕ್
ಚಳ್ಳಕೆರೆ : ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಸರಕಾರದಿಂದ ರೈತರಿಗೆ ನೀಡುವ ಬೆಳೆ ಸಂರಕ್ಷಣೆಗೆ ಅವಶ್ಯವಾದ ತಾಡಪಲ್ ವಿತರಣೆಯು ಲಾಟರಿ ಪ್ರಕ್ರಿಯೆಯ ಮೂಲಕ ನಡೆಯಿತು. ಸರಕಾರದ ಮಾರ್ಗಸೂಚಿ ಪ್ರಕಾರ ಲಾಟರಿ ಮೂಲಕ ಫಲಾನುಭವಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ತಾಲೂಕಿನ ಹತ್ತು…