ಕಮರಿಹೋಗುವ ಕಲೆಯನ್ನು ಉಳಿಸುವ ಕೆಲಸವಾಗಬೇಕು : LIC ರಂಗಸ್ವಾಮಿ
ಚಳ್ಳಕೆರೆ : ಮಧ್ಯ ಕರ್ನಾಟಕದಲ್ಲಿ ಕಮರಿಹೊಗುವ ಕಲೆಯನ್ನು ಚಿಗುರಿಸುವ ಕೆಲಸವಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಅದ್ಬುತ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಎಲ್.ಐ.ಸಿ.ರಂಗಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ದುರ್ಗಾವಾರ ಎಲ್‌ಐಸಿ ರಂಗಸ್ವಾಮಿ ಸ್ನೇಹ ಬಳಗದಿಂದ ಆಯೋಜಿಸಿದ್ದ ಸ್ಥಳೀಯ ಕಲಾಪ್ರೇಮಿ ನಾಟಕಕಾರ…