Month: June 2022

ಚಳ್ಳಕೆರೆ : ಪ್ರಪ್ರಥಮ ಬಾರಿಗೆ 11ಸಾವಿರ ಯೋಗ ಬಂಧುಗಳ, “ವಿಶ್ವಯೋಗ ದಿನಾಚರಣೆಗೆ” ಸಾಕ್ಷಿಯಾಗಲಿದೆ : ಹೆಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜು ಆವರಣ

ಚಳ್ಳಕೆರೆ : ಪ್ರಪ್ರಥಮ ಬಾರಿಗೆ ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಸುಮಾರು 11 ಸಾವಿರದ ನೂರ ಹನ್ನೊಂದು ಯೋಗ ಬಂಧುಗಳೊಂದಿಗೆ ಬೃಹತ್ ವೇದಿಕೆಯ ಮೂಲಕ ಯೋಗ ದಿನಾಚರಣೆ ಆಚರಿಸುವ ಸಲುವಾಗಿ ಇಂದು ನಗರದ ಶ್ರೀ ಪಂತಂಜಲಿ ಯೋಗ ಶಿಕ್ಷಣ…

ಚಳ್ಳಕೆರೆ : ಬಯಲುಸೀಮೆಗೆ ವರದಾನವಾದ ಉದ್ಯೋಗ ಖಾತರಿ ಯೋಜನೆ : ಉಪಾಧ್ಯಕ್ಷ ಬಿ ಕಾಟಯ್ಯ

ನಾಯಕನಹಟ್ಟಿ:: ಹೋಬಳಿಯ ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡದ ಕಪಿಲೆ ಹತ್ತಿರ ಕಾಂಟೂರ್ ಬಂಡಿಂಗ್ ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದರು2022 -23 ನೇ ಸಾಲಿನ ನರೇಗಾ ಯೋಜನೆಯಲ್ಲಿ ಕೂಲಿಕಾರ್ಮಿಕರಿಗೆ ನೂರು ದಿನಗಳ ಕಾಲ ಕೆಲಸ ಮಾಡಲು ಬಯಸುವವರು ಕೆಲಸವನ್ನು ಪಡೆದುಕೊಳ್ಳಬಹುದು…

ಚಳ್ಳಕೆರೆ : ವೃತ್ತಿಪರ ಕೋರ್ಸ್ ಗಳು ಇಂದಿನ ಯುವ ಜನತೆಗೆ ಜೀವನ ಕಟ್ಟಿಕೊಳ್ಳಲು ನೆರವಾಗಿವೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ಸರಕಾರಿ ಐಟಿಐ ಕಾಲೇಜ್‌ನಲ್ಲಿ ಕೌಶಲ್ಯಾಭಿವೃದ್ದಿ ಉದ್ಯಾಮಶೀಲತೆ ಮತ್ತು ಜೀವನೋಪಾಯ ಇಲಾಖೆ ಟಿಟಿಎಲ್ ಸಹಯೋಗದೊಂದಿಗೆ ತಾಂತ್ರಿಕ ಕೇಂದ್ರವನ್ನಾಗಿ ಉನ್ನತಿಕರಿಸಲಾಗಿರುವ ಚಳ್ಳಕೆರೆ ಐಟಿಐ ಕಾಲೇಜಿನ ಕಟ್ಟಡದ ಲೋಕಾರ್ಪಣೆ ಮತ್ತು ಉದ್ಘಾಟನಾ ಕಾರ್ಯಕ್ರದಲ್ಲಿ ಕ್ಷೆತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಕಟ್ಟಡದ…

ಚಳ್ಳಕೆರೆ : ದುರ್ಗಾವಾರ ಗ್ರಾಮದಲ್ಲಿ ಅದ್ದೂರಿ ಶ್ರೀ ಮಹರ್ಷಿ ಭಗೀರಥ ಜಯಂತೋತ್ಸವ : ತಹಶೀಲ್ದಾರ್ ಎನ್ ರಘುಮೂರ್ತಿಯಿಂದ ಮೆರವಣಿಗೆಗೆ ಚಾಲನೆ

ಚಳ್ಳಕೆರೆ ತಾಲೂಕಿನ ದುರ್ಗಾವಾರ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ಭಗೀರಥ ಜಯಂತೋತ್ಸವದ ಅದ್ದೂರಿಯಾಗಿ ನೆರೆವೆರಿತು ಗ್ರಾಮದ ಉಪ್ಪಾರ ಸಮುದಾಯದಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ಭಗೀರಥ ಜಯಂತಿ ಮೆರವಣಿಗೆಗೆ ತಹಶೀಲ್ದಾರ್ ಎನ್‌ ರಘುಮೂರ್ತಿ ಚಾಲನೆ ನೀಡಿದರು. ಇನ್ನೂ ಗ್ರಾಮದ ಯುವತಿಯರು ಪೂರ್ಣ ಕುಂಭದೊಂದಿಗೆ…

ಚಳ್ಳಕೆರೆ : ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳಲ್ಲಿ ಸಮಸ್ಯೆ ಮುಕ್ತ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಚಳ್ಳಕೆರೆ : ಮುಖ್ಯ ಮಂತ್ರಿಗಳು ಹಾಗೂ ಕಂದಾಯ ಮಂತ್ರಿಗಳು ಆಶಯದಂತೆ ಶೇಕಡ ನೂರರಷ್ಟು ಸರ್ಕಾರಿ ಸೌಲತ್ತುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಚಳ್ಳಕೆರೆ ತಾಲ್ಲೂಕು ಆಡಳಿತ ತಹಶೀಲ್ದಾರ್ ಎನ್ ರಘುಮೂರ್ತಿ ಅವರು ಮಾಡಿದ್ದು ನಿಜಕ್ಕೂ ಅವರ ಕಾರ್ಯ ಶ್ಲಾಘನೀಯ ಎಂದು…

ಘಟಪರ್ತಿ : ಪೂರ್ಣ ಕುಂಭದೊಂದಿಗೆ, ಎತ್ತಿನ ಬಂಡಿಯಲ್ಲಿ ಜಿಲ್ಲಾಧಿಕಾರಿ ಮೆರವಣಿಗೆ

ಚಿತ್ರದುರ್ಗ : ಚಳ್ಳಕೆರೆ ತಾಲೂಕಿನ ಫಟಪರ್ತಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ವಾಸ್ತವ್ಯ ಹೂಡಲು ಆಗಮಿಸಿ್ದದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರನ್ನು ಗ್ರಾಮಸ್ಥರು ಜಾನಪದ ಸೊಗಡಿನೊಂದಿಗೆ ಬರಮಾಡಿಕೊಂಡರು. ಗ್ರಾಮದ ಈಶ್ವರನ ಗುಡಿ…

ಚಳ್ಳಕೆರೆ : ಪ್ರಪ್ರಥಮ ಬಾರಿಗೆ ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಸುಮಾರು 11111 ಯೋಗ ಬಂಧುಗಳೊಂದಿಗೆ ಬೃಹತ್ ವೇದಿಕೆಯ‌ ಮೂಲಕ ಯೋಗ ದಿನಾಚರಣೆ.

ಚಳ್ಳಕೆರೆ : ಪ್ರಪ್ರಥಮ ಬಾರಿಗೆ ಚಳ್ಳಕೆರೆ ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಸುಮಾರು 1111 ಯೋಗ ಬಂಧುಗಳೊಂದಿಗೆ ಬೃಹತ್ ವೇದಿಕೆಯ‌ ಮೂಲಕ ಯೋಗ ದಿನಾಚರಣೆ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ. ರಾಜ್ಯದ ಮೈಸೂರು ನಗರದಲ್ಲಿ ನಡೆಯುವ ಯೋಗ…

ಚಿತ್ರದುರ್ಗ : ಕಾಂಗ್ರೇಸ್ ಕಾರ್ಯಕರ್ತರಿಂದ ಗೋ ಬ್ಯಾಕ್ ನಡ್ಡಾ ಎಂದು ಪ್ರತಿಭಟನೆ.

ಚಿತ್ರದುರ್ಗ:ಚಿತ್ರದುರ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮನ ಹಿನ್ನಲೆ. ಕಾಂಗ್ರೇಸ್ ಕಾರ್ಯಕರ್ತರಿಂದ ಗೋ ಬ್ಯಾಕ್ ನಡ್ಡಾ ಎಂದು ಪ್ರತಿಭಟನೆ. ಕಪ್ಪು ಪಟ್ಟಿ ಕಟ್ಟಿಕೊಂಡು ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ. ಯುವ ಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಿತಾ…

ಚಳ್ಳಕೆರೆ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ಬಂಧನ

ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ 19 ವರ್ಷದ ಆಟೋ ಚಾಲಕ ನವೀನ್ ಎಂಬ ಯುವಕ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ಆಮಿಷ ಒಡ್ಡಿ ವಿದ್ಯಾರ್ಥಿನಿಗೆ ಲೈಗಿಂಗ ದೌರ್ಜನ್ಯ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ.. ಇನ್ನೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ…

ಚಳ್ಳಕೆರೆ : ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ.! ಕರ್ನಾಟಕ ರಕಣಾ ವೇದಿಕೆ (ಪ್ರವೀಣ್‌ ಶೆಟ್ಟಿ) ಬಣದಿಂದ ಪ್ರತಿಭಟನೆ

ಚಳ್ಳಕೆರೆ : ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ ಹಾಗೂ ನಾಡ ದ್ರೋಹಿಗಳ ಬಂಧನಕ್ಕೆ ಅಗ್ರಹಿಸಿ.ಇಂದು ಕರ್ನಾಟಕ ರಕಣಾ ವೇದಿಕೆಪ್ರವೀಣ್‌ಕುಮಾರ್ ಶೆಟ್ಟಿ ಬಣದ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಇಂದು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಈದೇ ಸಂಧರ್ಭದಲ್ಲಿತಾಲ್ಲೂಕು…

error: Content is protected !!