ನಾಯಕನಹಟ್ಟಿ : ಪಟ್ಟಣ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಘೊಷಣೆ ಮಾಡುವಂತೆ ಪಟ್ಟಣದಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ.
ನಾಯಕನಹಟ್ಟಿ ;:ಪಟ್ಟಣ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಘೊಷಣೆ ಮಾಡುವಂತೆ ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೆ ಹೋಬಳಿ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ ಮಾತನಾಡಿ ಪಟ್ಟಣ ಪಂಚಾಯಿತಿಯ ಚುನಾವಣೆ ನಡೆದು ಐದು ಆರು ತಿಂಗಳು ಕಾಲ ಕಳೆದರು. ಪಟ್ಟಣ…