ಚಳ್ಳಕೆರೆ : ಹೊಂಗಿರಣ ಇಂಟರ್ ನ್ಯಾಷನಲ್ ಪ್ರೌಢ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ : ತಹಶೀಲ್ದಾರ್ ಎನ್ ರಘುಮೂರ್ತಿ ಬಾಗಿ
ಚಳ್ಳಕೆರೆ : ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರು ಗುಣಮಟ್ಟದ ಶಿಕ್ಷಣದ ಜೊತೆ ರಾಷ್ಟ್ರ ಅಭಿಮಾನ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಬಗ್ಗೆ ಮಕ್ಕಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಪರಿಚಯಿಸುವ ಅನಿವಾರ್ಯತೆ ಇದೆ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.…