ಇಂದು ಗೌರಸಮುದ್ರ ಮಾರಮ್ಮ ಐತಿಹಾಸಿಕ ಚರಿತ್ರೆವುಳ್ಳ ಮಾರಿ ಜಾತ್ರೆ
ಇಂದು ಗೌರಸಮುದ್ರ ಮಾರಮ್ಮ ಐತಿಹಾಸಿಕ ಚರಿತ್ರೆವುಳ್ಳ ಮಾರಿ ಜಾತ್ರೆರಾಮಾಂಜನೇಯ ಕೆ.ಚನ್ನಗಾನಹಳ್ಳಿ ಚಳ್ಳಕೆರೆ : ಬುಡಕಟ್ಟು ಸಮುದಾಯಗಳನ್ನು ಹಾಸುಹೊದ್ದ ಈ ಬಯಲು ಸೀಮೆಯ ಚಳ್ಳಕೆರೆಯಲ್ಲಿ ಕುಡಿಯುವ ನೀರಿಗೆ, ದನಗಳ ಮೇವಿಗೆ ಬರವಿರಬಹುದು ಆದರೆ ಹಬ್ಬ ಹರಿದಿನಗಳಿಗೆ ಯಾವುದೇ ರೀತಿಯಲ್ಲಿ ಬರವಿಲ್ಲ, ಮಳೆ ಬರಲಿ…