ಚಳ್ಳಕೆರೆ : ಮಕ್ಕಳಿಗೆ ಸ್ಪರ್ಧಾ ತ್ಮಕ ಮನೋಭಾವ ಬೆಳೆಯಲು ಪ್ರತಿಭಾ ಕಾರಂಜಿ ಮುಖ್ಯ : ಬಿಇಓ ಕೆ.ಎಸ್.ಸುರೇಶ್
ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ಅವರ ಪ್ರತಿಭೆಗಳನ್ನು ಹೊರ ಹಾಕುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಸಹಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ನಾಯಕನಹಟ್ಟಿ:: ಸಮೀಪದ ಮಲ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಅವರಣದಲ್ಲಿ 2022-23 ನೇ ಸಾಲಿನ ಕ್ಲಸ್ಟರ್…