Month: August 2022

ಚಳ್ಳಕೆರೆ: ಮಣಿಪಾಲ ಆರೋಗ್ಯ ಕಾರ್ಡ್ 2022ರ ನೋಂದಣಿಗೆ ಚಾಲನೆ : ಮೋಹನ್‌ಶೆಟ್ಟಿ

ಮಣಿಪಾಲ ಆರೋಗ್ಯ ಕಾರ್ಡ್ 2022ರ ನೋಂದಣಿಗೆ ಚಾಲನೆ : ಮೋಹನ್‌ಶೆಟ್ಟಿಚಳ್ಳಕೆರೆ: ಬಡ ಜನರ ಆರೋಗ್ಯದ ಹಿತ ದೃಷ್ಟಿಯಿಂದ ಕಳೆದ 20 ವರ್ಷಗಳಿಂದ ಜಾರಿಗೆ ತಂದ ಮಣಿಪಾಲ್ ಆರೋಗ್ಯ ಕಾರ್ಡ್ನಿಂದ ಲಕ್ಷಾಂತರ ಬಡ ಕುಟುಂಬಗಳು ಇದರ ಉಪಯೋಗ ಪಡೆದುಕೊಂಡಿವೆ ಎಂದು ಕಸ್ತೂರ ಬಾ…

ಚಳ್ಳಕೆರೆ : ಆರೋಗ್ಯವಂತ ಮಕ್ಕಳ ಜೀವನಕ್ಕೆ ಕೈಜೋಡಿಸಿ : ಶಾಸಕ ಟಿ.ರಘುಮೂರ್ತಿ ಸಲಹೆ

ಚಳ್ಳಕೆರೆ ನಗರದ ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಮ್ಮಿಕೊಂಡಿದ್ದ ತಾಲೂಕ್ ಮಟ್ಟದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು, ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು, 1ರಿಂದ 19 ವರ್ಷದ…

ಚಳ್ಳಕೆರೆ : ಪ್ರತಿಯೊಬ್ಬರ ಮನೆಯ ಮೇಲೆ ರಾಷ್ಟ್ರಧ್ವಜಾ ಆರಾಧಿಸಬೇಕು : ತಹಶೀಲ್ದಾರ್ ಎನ್ .ರಘುಮೂರ್ತಿ

ಪ್ರತಿಯೊಬ್ಬರ ಮನೆಯ ಮೇಲೆ ರಾಷ್ಟ್ರಧ್ವಜಾ ಆರಾಧಿಸಬೇಕು ತಹಶೀಲ್ದಾರ್ ಎನ್ .ರಘುಮೂರ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಮೃತಧಾರಿತಿಗೆ ಕನ್ನಡಧಾರತಿ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಸ್ವಾತಂತ್ರ ದಿನಾಚರಣೆಯನ್ನು ಆಚರಣೆ ಮಾಡಬೇಕು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ. ನಾಯಕನಹಟ್ಟಿ ಪಟ್ಟಣದ ವಾಲ್ಮೀಕಿ…

ಚಳ್ಳಕೆರೆ : ಅಮೃತ ಭಾರತಿಗೆ ಕನ್ನಡದಾರತಿ” ವಿದ್ಯಾರ್ಥಿಗಳ ಜಾಗೃತಿ ಜಾಥಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರು 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ವಿದ್ಯಾರ್ಥಿಗಳ ಸಂಭ್ರಮದ ನಡಿಗೆಗೆ ಚಳ್ಳಕೆರೆ ನಗರದ ಎಚ್ ಪಿ ಪಿ ಸಿ ಕಾಲೇಜು ಆವರಣದಲ್ಲಿ ಚಾಲನೆ ನೀಡಿದರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ…

ಚಳ್ಳಕೆರೆ : 5ನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ : ದಣಿವರಿಯದ ಶಾಸಕ ಟಿ.ರಘುಮೂರ್ತಿ ಗೆ ಅಭೂತಪೂರ್ವ ಜನಸಾಗರ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರ ನೇತೃತ್ವದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಮೃತ ನಡಿಗೆ ಎಂಬ ಶೀರ್ಷಿಕೆಯಡಿ ಕ್ಷೇತ್ರದಾದ್ಯಂತ ಕೈಗೊಂಡಿರುವ 101 ಕಿ.ಮೀ ಪಾದಯಾತ್ರೆಯ 5ನೇ ದಿನದ ಪಾದಯಾತ್ರೆ ನಡಿಗೆಯು ಚಳ್ಳಕೆರೆ ನಗರಕ್ಕೆ ತಲುಪಿದೆ. ನಂತರ ಚಳ್ಳಕೆರೆಯಿಂದ ಪ್ರಾರಂಭವಾದ ನಡಿಗೆಯು…

ಬಗರ್ ಹುಂ ಅರ್ಜಿ ಸಲ್ಲಿಕೆ ಅವಧಿ ಒಂದು ವರ್ಷ ವಿಸ್ತರಣೆ : ಕಂದಾಯ ಸಚಿವ ಆರ್.ಅಶೋಕ್

ಮೊಳಕಾಲ್ಮೂರು ತಾಲೂಕು ಆಡಳಿತ ಸೌಧ ಲೋಕಾರ್ಪಣೆ ರೂ.70 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವದ್ವಯರು ಬಗರ್ ಹುಂ ಅರ್ಜಿ ಸಲ್ಲಿಕೆ ಅವಧಿ ಒಂದು ವರ್ಷ ವಿಸ್ತರಣೆ ಕಂದಾಯ ಸಚಿವ ಆರ್.ಅಶೋಕ್ ಚಿತ್ರದುರ್ಗ(ಕರ್ನಾಟಕ ವಾರ್ತೆ).ಆ.10:ಬಗರ್ ಹುಂ ಅಡಿ ಉಳುಮೆ ಮಾಡುತ್ತಿರುವವರು…

ಪ್ರೀತಿಸಿ ಮದ್ವೆಯಾದ ಯುವ ಪ್ರೇಮಿಗಳಿಗೆ ಜಾತಿ ಅಡ್ಡಿ,

ಪ್ರೀತಿಸಿ ಮದ್ವೆಯಾದ ಯುವ ಪ್ರೇಮಿಗಳಿಗೆ ಜಾತಿ ಅಡ್ಡಿ,ಚಿತ್ರದುರ್ಗ: ಜಾತಿ ಹಾಗೂ ಧರ್ಮ ಭೇಧವನ್ನು ನಿರ್ಮೂಲನೆ ಗೊಳಿಸಲು ಸರ್ಕಾರ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುತ್ತಿದೆ.ಆದರೆ ಕೋಟೆನಾಡು ಚಿತ್ರದುರ್ಗದ ಚಲವಾದಿ ಸಮುದಾಯದ ಯುವಕನೋರ್ವ, ಪಾವಗಡದ ಲಂಬಾಣಿ ಜನಾಂಗದ ಯುವತಿಯನ್ನು ಪ್ರೀತಿಸಿ ಮದುವೆಯಾಗಿರೋದು ದೊಡ್ಡ ವಿವಾದ ಎಬ್ಬಿಸಿದೆ.ಹೀಗಾಗಿ…

ನಾಯಕನಹಟ್ಟಿ : ವಿಜೃಂಭಣೆಯಿAದ ನಲಗೇತನಹಟ್ಟಿಯಲ್ಲಿ ಮೊಹರಂ ಹಬ್ಬ ಆಚರಣೆ

ವಿಜೃಂಭಣೆಯಿAದ ನಲಗೇತನಹಟ್ಟಿಯಲ್ಲಿ ಮೊಹರಂ ಹಬ್ಬ ಆಚರಣೆನಾಯಕನಹಟ್ಟಿ ಹೋಬಳಿಯ ನಲಗೇತನಹಟ್ಟಿ ಗ್ರಾಮದಲ್ಲಿ ಹಿಂದೂ ಮುಸ್ಲಿಮರ ಪವಿತ್ರವಾದ ಮೊಹರಂ ಹಬ್ಬವನ್ನು ಸಡಗರ, ಸಂಭ್ರಮದಿAದ ಆಚರಿಸಲಾಯಿತು.ಕಳೆದೆರಡು ವರ್ಷ ಕೋವಿಡ್ ಕಾರಣದಿಂದ ಪೀರಲ ಹಬ್ಬವನ್ನು ಆಚರಣೆ ಮಾಡಿರಲಿಲ್ಲ.ಆದರೆ ಈ ಬಾರಿ ಕೋವಿಡ್ ಸೋಂಕು ಇಲ್ಲದೆ ಇರುವುದರಿಂದ ಪೀರಲ…

ರೈತರು ಸಾವಯವ ಕೊಟ್ಟಿಗೆ ಗೊಬ್ಬರ ಬಳಸುವ ಮೂಲಕ ಆರ್ಥಿಕವಾಗಿ ಸಬಲರಾಗಬಹುದು : ಕೃಷಿ ವಿಜ್ಞಾನಿ ಓಕಾಂರಪ್ಪ,

ಚಳ್ಳಕೆರೆ : ರೈತರು ಸಾವಯವ ಕೊಟ್ಟಿಗೆ ಗೊಬ್ಬರ ಬಳಸುವ ಮೂಲಕ ಆರ್ಥಿಕವಾಗಿ ಸಬಲರಾಗಬಹುದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕಿನ ಕಾಲುವೆಹಳ್ಳಿ ಗ್ರಾಮದ ರೈತ ಕೆ.ಪಿ.ಭೂತಯ್ಯರವರ ತೋಟಾಗಾರಿಕೆ ಬೆಳೆಗಳ ವಿಕ್ಷಣೆ ಹಾಗೂ ರೈತ ಸಂವಾದ ಕಾರ್ಯಕ್ರದಮಲ್ಲಿ ಭಾಗವಹಿಸಿ ಮಾತನಾಡಿದರು, ಹಿಂದಿನ ಕಾಲದಲ್ಲಿ…

ಆಗಸ್ಟ್ 20 ರಂದು ದೇವರಾಜ್ ಅರಸು ಜನ್ಮದಿನ : ತಹಶೀಲ್ದಾರ್ ಎನ್.ರಘುಮೂರ್ತಿ

ಆಗಸ್ಟ್ 20 ರಂದು ದೇವರಾಜ್ ಅರಸು ಜನ್ಮದಿನಚಳ್ಳಕೆರೆ : ದೇವರಾಜ್ ಅರಸು ಒಬ್ಬರು ಕೇವಲ ರಾಜಾಕರಣೀಯಾಗದೆ, ಸಮಾಜಿಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಭಿವೃಧ್ದಿಗಾಗಿ ಶ್ರಮಿಸಿದ ದಿಮಂತ ವ್ಯಕ್ತಿ ಹಿಂದೂಳಿದ ವರ್ಗಗಳ ಹರಿಕಾರನಾದ ಡಿ.ವದೇವರಾಜ ಅರಸು ಒಬ್ಬರು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.…

error: Content is protected !!