ಚಿತ್ರದುರ್ಗ : ತಡರಾತ್ರಿ ಮಳೆಗೆ ತುಂಬಿದ ಕೆರೆ ಕಟ್ಟೆ, ಹರಿದ ಹಳ್ಳಕೊಳ್ಳಗಳು.
ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಗುಡುಗು, ಮಿಂಚು, ಸಿಡಿಲು ಸಹಿತ ಅಬ್ಬರಿಸಿದ ಮಳೆರಾಯ ಆರ್ಭಟಕ್ಕೆ ಸಣ್ಣ ಪುಟ್ಟ ಕೆರೆ ಕಟ್ಟೆಗಳು ಹಾಗೂ ಹಳ್ಳಕೊಳ್ಳಗಳು ಭರ್ತಿಯಾಗಿವೆ. ಅಂದಹಾಗೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಕೆರೆ ಮತ್ತು ಗಾಂಧಿನಗರ ಕೆರೆ ಎರಡನೇ…