ಮೊಳಕಾಲ್ಮೂರು ಕ್ಷೇತ್ರದಿಂದ ಮತ್ತೊಂಮ್ಮೆ ಸ್ವರ್ಧೆ : ಸಾರಿಗೆ ಸಚಿವ ಬಿ.ಶ್ರೀರಾಮುಲು
ಮೊಳಕಾಲ್ಮೂರು ಕ್ಷೇತ್ರದಲ್ಲಿ ಮತ್ತೊಂಮ್ಮೆ ಸ್ವರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹಿರೆಕೆರೆಯಲ್ಲಿ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಶ್ರಿರಾಮುಲು ಮಾಧ್ಯಮದೊಂದಿಗೆ ಮಾತನಾಡಿದ ಅವರು ಕ್ಷೇತ್ರದ ಜನರ ಹಿತ ದೃಷ್ಠಿಯಿಂದ ಸುಮಾರು 2ಸಾವಿರ ಕೋಟಿ ಅನುದಾನ…