ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ : ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ : ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಚಳ್ಳಕೆರೆ : ಕೇವಲ ಒಬ್ಬ ನಟನಾಗದೆ ಜನಗಳ ಮಧ್ಯೆ ಬೆರೆತು ಜನರ ಕಷ್ಟ ಸುಖಗಳಿಗೆ ಸ್ಪಂಧಿಸುವ ಮನೋಧರ್ಮ ಹೊಂದಿರುವ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾದ ಕಿಚ್ಚಸುದೀಪ್ ಹುಟ್ಟು ಆಚರಿಸಿಕೊಳ್ಳುತ್ತಿರುವುದು ಸಂತಸ…