ಮದ್ಯ ಮುಕ್ತ ಕರ್ನಾಟಕಕ್ಕೆ ಕಂಕಣ ಬದ್ಧರಾಗಿ : ತಹಶಿಲ್ದಾರ್ ಎನ್.ರಘುಮೂರ್ತಿ
ಮದ್ಯ ಮುಕ್ತ ಕರ್ನಾಟಕಕ್ಕೆ ಕಂಕಣ ಬದ್ಧರಾಗಿ : ತಹಶಿಲ್ದಾರ್ ಎನ್.ರಘುಮೂರ್ತಿ ಚಳ್ಳಕೆರೆ : ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆ ಹಾಗೂ ನೈರ್ಮಲೀಕರಣದ ಅಂಶಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಗ್ರಾಮಾಂತರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು…