ಶಿವಸಾಧು ಸ್ವಾಮೀಜಿ ಇವರ ನೇತೃತ್ವದಲ್ಲಿಅದ್ದೂರಿ ಶ್ರೀ ವೆಂಕಟೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ
ಶಿವಸಾಧು ಸ್ವಾಮೀಜಿ ಇವರ ನೇತೃತ್ವದಲ್ಲಿಅದ್ದೂರಿ ಶ್ರೀ ವೆಂಕಟೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ ಚಳ್ಳಕೆರೆ ತಾಲೂಕಿನ ಕುರುಡಿಯಳ್ಳಿಯಲ್ಲಿ ಪ್ರತಿವರ್ಷದಂತೆ ದೀಪಾವಳಿಯ ಪ್ರಯುಕ್ತ ಶ್ರೀವೆಂಕಟೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಮತ್ತು ಬಾವಾಜಿ ಸೇವಾ ಶ್ರಮದಾವತಿಯಿಂದ ಶ್ರೀ ಶಿವಸಾಧು ಸ್ವಾಮೀಜಿ…