ಚಳ್ಳಕೆರೆ : ಅ.28 ರಂದು ಕೋಟಿಕಂಠದಲ್ಲಿ ಗೀತ ಗಾಯನ : ತಹಶಿಲ್ದಾರ್ ಎನ್. ರಘುಮೂರ್ತಿ ಕರೆ
ಚಳ್ಳಕೆರೆ : ಅ.28 ರಂದು ಕೋಟಿಕಂಠದಲ್ಲಿ ಗೀತ ಗಾಯನ : ತಹಶಿಲ್ದಾರ್ ಎನ್. ರಘುಮೂರ್ತಿ ಕರೆ ಚಳ್ಳಕೆರೆ ನಗರದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದ ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು. ಅವರು ನಗರದ ತಾಲೂಕು ಕಚೇರಿಯಲ್ಲಿ ತಾಲೂಕು…