Month: November 2022

ಪ್ರತಿಯೊಬ್ಬ ಭಾರತೀಯರು ಸಂವಿಧಾನವನ್ನು ಗೌರವಿಸಬೇಕು : ಕೆ.ಎಸ್. ಮಂಜಣ್ಣ ಅಭಿಪ್ರಾಯ

ಪ್ರತಿಯೊಬ್ಬ ಭಾರತೀಯರು ಸಂವಿಧಾನವನ್ನು ಗೌರವಿಸಬೇಕು : ಕೆ.ಎಸ್. ಮಂಜಣ್ಣ ಅಭಿಪ್ರಾಯ ಚಳ್ಳಕೆರೆ : ದೇಶದ ಸರ್ವಭೌಮತೆ ಹಾಗೂ ಪ್ರತಿಗಳ ಹಕ್ಕುಗಳ ರಕ್ಷಣೆ ಸಂವಿಧಾನದಿAದ ಮಾತ್ರ ಸಾಧ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಎಸ್ ಮಂಜಣ್ಣ ಹೇಳಿದ್ದಾರೆ.ಅವರು ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿ…

ಚಳ್ಳಕೆರೆ ನಗರದ ವಾರಿಯರ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಚಳ್ಳಕೆರೆ ನಗರದ ವಾರಿಯರ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ ಚಳ್ಳಕೆರೆ : ನಗರದ ವಾರಿಯರ್ಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತುಪ್ರದರ್ಶನ ಮತ್ತು ಸಂವಿದಾನ ದಿನಾಚರಣೆಯ ಕಾರ್ಯಕ್ರಮಕ್ಕೆ ತಹಶಿಲ್ದಾರ್ ಎನ್.ರಘುಮೂರ್ತಿ ಆಗಮಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಅವರು, ಮಕ್ಕಳು ವೈಜ್ಞಾನಿಕ ಚಿಂತನೆಗಳ ಮೂಲಕ ವಿಶಿಷ್ಠ…

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟನೆಗಳು ರೂಪಿತವಾಗಬೇಕು ಶಾಸಕ ಟಿ.ರಘುಮೂರ್ತಿ ಕರೆ

ಚಳ್ಳಕೆರೆ : ಸಮಾಜದ ಒಳಿತಿಗೆ ಹಾಗೂ ಇಂದಿನ ಸಾಮಾಜಿಕ ವ್ಯವಸ್ಥೆಗೆ ತಕ್ಕಂತೆ ಸಂಘ ಸಂಸ್ಥೆಗಳು ಸ್ಥಾಪಿತವಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ರೋಟರಿ ಬಾಲ ಭವನದಲ್ಲಿ ರಾಷ್ಟಿçÃಯ ಪ್ರಬುದ್ಧ ಸೇನೆ ವತಿಯಿಂದ ಹಮ್ಮಿಕೊಂಡ ತಾಲೂಕು ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ…

ಈಡೀ ವಿಶ್ವಕ್ಕೆ ಭಾರತದ ಸಂವಿಧಾನ ದೊಡ್ಡದು : ವಕೀಲರಾದ ಟಿ.ಶಶಿಕುಮಾರ್ ಹೇಳಿಕೆ

ಈಡೀ ವಿಶ್ವಕ್ಕೆ ಭಾರತದ ಸಂವಿಧಾನ ದೊಡ್ಡದು : ವಕೀಲರಾದ ಟಿ.ಶಶಿಕುಮಾರ್ ಹೇಳಿಕೆ ಚಳ್ಳಕೆರೆ : ತಾಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿಯಲ್ಲಿ ಭಾರತ ಸಂವಿಧಾನ ದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸಂವಿಧಾನದ ದಿನಾಚರಣೆಯನ್ನು ಆಚರಿಸಲಾಯಿತುಈದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ…

ರಾಜಕೀಯ ಸರಿಯಾದ ದಿಕ್ಕಿನಲ್ಲಿ ನಡೆದರೆ ಸಂವಿದಾನ ಆಶಯಕ್ಕೆ ನ್ಯಾಯ ಸಿಗುತ್ತದೆ : ಶಾಸಕ ಟಿ.ರಘುಮೂರ್ತಿ ಹೇಳಿಕೆ

ರಾಜಕೀಯ ಸರಿಯಾದ ದಿಕ್ಕಿನಲ್ಲಿ ನಡೆದರೆ ಸಂವಿದಾನ ಆಶಯಕ್ಕೆ ನ್ಯಾಯ ಸಿಗುತ್ತದೆ : ಶಾಸಕ ಟಿ.ರಘುಮೂರ್ತಿ ಹೇಳಿಕೆ ಚಳ್ಳಕೆರೆ : ಅನಕ್ಷರಸ್ಥರಿಗೂ ಕೂಡ ಸಂವಿಧಾನದಡಿಯಲ್ಲಿ ಜೀವಿಸುವ ಹಕ್ಕು ರೂಪಿಸಿದೆ, ಆದರೆ ರಾಜಾಕರಣ ಸರಿಯಾದ ದಿಕ್ಕಿನಲ್ಲಿ ನಡೆದರೆ ಸಂವಿದಾನ ಆಶಯಕ್ಕೆ ನ್ಯಾಯ ಸಿಗುತ್ತದೆ ಎಂದು…

ಅದ್ದೂರಿಯಾಗಿ ನೆರವೆರಿದ ಹಟ್ಟಿತಿಪ್ಪೆಶನ ಸಣ್ಣ ರಥೋತ್ಸವ

ಚಳ್ಳಕೆರೆ : ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿಯವರ ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಸಣ್ಣ ರಥೋತ್ಸವ ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.ಇನ್ನೂ ಹಟ್ಟಿ ತಿಪ್ಪೆಶನ ಭಕ್ತಗಣ ತಮ್ಮ ಭಕ್ತಿಯನ್ನು ಸರ್ಪಿಸುವ ಮೂಲಕ ಸಣ್ಣ ರಥೋತ್ಸವಕ್ಕೆ ಕೈ ಹಾಕುವ ಮೂಲಕ ಸ್ವಾಮಿಯ ಕೃಪೆಗೆ…

ಚನ್ನಗಾನಹಳ್ಳಿ ಸರಕಾರಿ ಶಾಲೆಯಲ್ಲಿ ಸಿರಿಧಾನ್ಯ ಸಪ್ತಾಹ

ಚಳ್ಳಕೆರೆ : ಈಗೀನ ಆಧುನಿಕ ಕಾಲಗಟ್ಟದಲ್ಲಿ ಆಹಾರ ಸಮತೋಲನ ಮನುಷ್ಯನ ಒಂದು ಭಾಗವಾಗಿ ಪರಿಣಮಿಸಿದೆ, ಆಹಾರದ ಕ್ರಮಗಳನ್ನು ನಿಯಂತ್ರಣದಲ್ಲಿಟ್ಟುಕೊAಡು ಉತ್ತಮ ಆಹಾರ ಸೇವನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯ ಶಿಕ್ಷಕ ಜಿ.ವೆಂಕಟಸ್ವಾಮಿ ಹೇಳಿದ್ದಾರೆ.ಅವರು ತಾಲೂಕಿನ ಚನ್ನಗಾನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ…

ಚಳ್ಳಕೆರೆ ತ.ರಾ.ಸು ಕನ್ನಡ ಸಂಘದಿAದ 5ನೇ ವರ್ಷದ ಕನ್ನಡ ರಾಜ್ಯೋತ್ಸವ

ಚಳ್ಳಕೆರೆ : ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಕಂಕಣ ಬದ್ದರಾಗಬೇಕು, ಇಂದಿನ ಆಧುನಿಕ ಯುಗದಲ್ಲಿ ತಂದೆ ತಾಯಿಗಳಿಗೆ ನೀಡುವ ಗೌರವವನ್ನು ಕನ್ನಡ ಭಾಷೆಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಹೇಳಿದ್ದಾರೆ.ನಗರದ ವಾಲ್ಮೀಕಿ ವೃತ್ತದಲ್ಲಿ ತ.ರಾ.ಸು ಕನ್ನಡ ಸಂಘದಿAದ ಆಯೋಜಿಸಿದ್ದ…

ರೈತನ ಬ್ಯಾಂಕ್ ಸಾಲಕ್ಕೆ..! ಪಿಂಚಣಿ, ಬೆಳೆ ಪರಿಹಾರದ ಹಣ ಜಮೆ ಮಾಡುವಾಗಿಲ್ಲ : ತಹಶೀಲ್ದಾರ್ ಎನ್.ರಘುಮೂರ್ತಿ ಸೂಚನೆ

ಚಳ್ಳಕೆರೆ : ಸಾಮಾಜಿಕ ಭದ್ರತಾ ಪಿಂಚಣಿ ಮತ್ತು ಬೆಳೆ ನಷ್ಟ ಪರಿಹಾರಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಬಿಡುಗಡೆಯಾಗುವಂತ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕಿನ ಪರುಶುರಾಂಪುರ ಹೋಬಳಿಯ ಜಾಜೂರು ಪ್ರಗತಿ ಗ್ರಾಮೀಣ ಬ್ಯಾಂಕ್‌ಗೆ ಸಾರ್ವಜನಿಕರ ಮನವಿ ಮೇರೆಗೆ…

ರೈತರ ಬೆಳೆ ಪರಿಹಾರ ಶೀಘ್ರ : ಯಾವುದೇ ರೈತರು ಆತಂಕ ಪಡುವ ಅಗತ್ಯವಿಲ್ಲ : ತಹಶಿಲ್ದಾರ್ ಎನ್.ರಘುಮೂರ್ತಿ ಕರೆ

ಚಳ್ಳಕೆರೆ : ರೈತರು ಬೆಳೆ ಪರಿಹಾರಕ್ಕೆ ಸಂಬAಧಿಸಿದAತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ತಹಸಿಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕಿನ ಮಲ್ಲೂರಹಳ್ಳಿ, ನಾಯಕನಹಟ್ಟಿ, ಗೌರಸಮುದ್ರ ಮತ್ತು ಓಬನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ರೈತರಗಳೊಂದಿಗೆ ಸಂವಾದ ನಡೆಸಿದ ಅವರು, ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲೇ ಎರಡನೇ…

error: Content is protected !!