ಗ್ರಾಮದ ಧಾರ್ಮಿಕ, ಶಾಂತಿಯ ಶಕ್ತಿ ಕೇಂದ್ರಗಳು ದೇವಾಸ್ಥಾನಗಳು : ಶಾಸಕ ಟಿ.ರಘುಮೂರ್ತಿ ಹೇಳಿಕೆ
ಗ್ರಾಮದ ಶಾಂತಿ ಕೇಂದ್ರಗಳು ದೇವಾಸ್ಥಾನಗಳು : ಶಾಸಕ ಟಿ.ರಘುಮೂರ್ತಿ ಹೇಳಿಕೆ ಚಳ್ಳಕೆರೆ ತಾಲೂಕಿನ ಪಿ.ಓಬನಹಳ್ಳಿ ಗ್ರಾಮದಲ್ಲಿ ನಡೆದ ನೂತನ ಶ್ರೀ ಮಾರಿಕಾಂಬ ದೇವಸ್ಥಾನ ಉದ್ಘಾಟನೆ ಮತ್ತು ಕಳಸ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಪೂಜೆ…