ಅಥ್ಲೆಟಿಕ್ಸ್ ಅಡೆ-ತಡೆ ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಸ್.ತಿಪ್ಪೇಶ್
ಅಥ್ಲೆಟಿಕ್ಸ್ ಅಡೆ-ತಡೆ ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಸ್.ತಿಪ್ಪೇಶ್ಚಳ್ಳಕೆರೆ : ನಾಯಕನಹಟ್ಟಿ ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಎಸ್.ತಿಪ್ಪೇಶ್ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಅಡೆ-ತಡೆ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುದ್ದಿನ ತಿಂಗಳು ಮೈಸೂರಿನಲ್ಲಿ ನಡೆಯುವ…