ಕ್ಷೇತ್ರ ವಿಕ್ಷಣೆಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದ : ಶಾಸಕ ಟಿ.ರಘುಮೂರ್ತಿ
ಕ್ಷೇತ್ರ ವಿಕ್ಷಣೆಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದ :ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ : ಗ್ರಾಮದ ಹಲವಾರು ಸಮಸ್ಯೆಗಳನ್ನು ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳಿಸಿದ್ದೆನೆ ಇನ್ನೂ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಸ್ಯೆ ಇತ್ಯಾರ್ಥಗೊಳಿಸಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕಿನ ತುರುವನೂರು…