Month: December 2022

ರಾಷ್ಟ್ರಮಟ್ಟದ 18ನೇ ಅಂತರ್ ಜಿಲ್ಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಿತ್ರದುರ್ಗ ಜಿಲ್ಲೆಯ ಕ್ರೀಡಾ ಪಟುಗಳು ಆಯ್ಕೆ.

ಚಳ್ಳಕೆರೆ : ಬಿಹಾರ್ ರಾಜ್ಯದ ಪಾಟ್ನಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ 18ನೇ ಅಂತರ್ ಜಿಲ್ಲಾ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಿತ್ರದುರ್ಗ ಜಿಲ್ಲೆಯಿಂದ 14 ವರ್ಷ ಮತ್ತು 16 ವರ್ಷ ಒಳಪಟ್ಟ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು ಜನವರಿ 12, ರಿಂದ ಜ.14- ವರೆಗೆ ನಡೆಯಲಿದೆ.1)ಕುಶಾಲ್1600ಮೀ,…

ಜ.08ರಂದು “ಲೋಕಕಲ್ಯಾಣಾರ್ಥ ಹೋಮ ಹಾಗೂ “ನಾಮ ಸಾಧನ ಸತ್ಯಂಗ’ ಪೂಜೆ..!

ಚಳ್ಳಕೆರೆ : ಶ್ರೀ ರಾಮ ಸಮರ್ಥ ಪರಮ ಪೂಜ್ಯ ಶ್ರೀ ದತ್ತಾವಧೂತ ಗುರುಗಳ ದಿವ್ಯ ಉಪಸ್ಥಿತಿಯಲ್ಲಿ ರಾಮತಾರಕ ಹೋಮ ಮತ್ತು ಸಂಗವನ್ನು ಜ.08 ಭಾನುವಾರ, ಶ್ರೀ ಗಾಯಿತ್ರಿ ಕಲ್ಯಾಣ ಮಂಟಪ, ವಾಲ್ಮೀಕಿ ನಗರದಲ್ಲಿ ಆಯೋಜಿಸಲಾಗಿದೆ ಆದ್ದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಭಾಗವಹಿಸಬೇಕು…

ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಒಬ್ಬ ಮೇರು ನಟ : ತಹಸಿಲ್ದಾರ್ ಎನ್ ರಘುಮೂರ್ತಿ

ಚಳ್ಳಕೆರೆ ಕನ್ನಡ ನೆಲ ಕನ್ನಡ ಜಲ ಕನ್ನಡ ಸಂಸ್ಕೃತಿಯನ್ನು ರಾಜ್ಯದ ಉದ್ದಗಲಕ್ಕೂ ಹರಡಿಸಿದ ಮೇರು ನಟ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಕನ್ನಡದ ಉಸಿರಾಗಿ ಬಂದಿದ್ದಾರೆ ಎಂದು ತಹಸಿಲ್ದಾರ್ ಎನ್ ರಘು ಮೂರ್ತಿ ಹೇಳಿದರು ಇವರು ನಗರದ ಹೃದಯ ಭಾಗವಾದ ನೆಹರುರತ್ತದ ಬಳಿ…

ವಿವಿಧ ಬೇಡಿಕೆಗಳಿಗೆ ಅಖಂಡ ರಾಜ್ಯ ರೈತ ಸಂಘದಿAದ ಮನವಿ..!

ಚಳ್ಳಕೆರೆ ತಾಲೂಕು ಕಚೇರಿಗೆ ದಾವಿಸಿದ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಬಣ ಬೆಳೆ ಪರಿಹಾರ ಹಾಗೂ ವಿವಿಧ ಬೇಡಿಕೆಗಳನ್ನು ಕುರಿತಾದ ಮನವಿಯನ್ನು ತಹಶೀಲ್ದಾರ್ ಎನ್.ರಘುಮೂರ್ತಿಗೆ ನೀಡಿ ಸರಕಾರದ ಕಾಲ ವಿಳಂಭ ಬೆಳೆ ಪರಿಹಾರಕ್ಕೆ ಮನವಿ ಸಲ್ಲಿಸಿದರು.ಇನ್ನೂ ರಾಜ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ…

ಸ್ವಸಹಾಯ ಸಂಘಗಳ ಮಹಿಳೆಯರಿಗೆ ಘನತ್ಯಾಜ್ಯ ವಿಲೆವಾರಿ ಹೊಣೆ : ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ(ಚಳ್ಳಕೆರೆ): ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಸಂಗ್ರಹ, ವಿಲೇವಾರಿಯನ್ನು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ಮಾಡಲು ತ್ಯಾಜ್ಯ ನಿರ್ವಹಣೆ ಹೊಣೆಯನ್ನು ಸ್ಥಳೀಯ ಸ್ವಸಹಾಯ ಸಂಘಗಳ ಮಹಿಳೆಯರಿಗೆ ವಹಿಸಲು ಜಿಲ್ಲಾ ಪಂಚಾಯಿತಿ ಸಿದ್ಧತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

ಕುಡಿಯುವ ನೀರು, ಬೀದಿದೀಪ, ಚರಂಡಿ ವ್ಯವಸ್ಥೆಗೆ ಮೊದಲ ಆಧ್ಯತೆ ನೀಡಿ : ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : ತಾಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ 2023-24ನೇ ಸಾಲಿನ ಆಯ್ಯ-ವ್ಯಯ ಬಜೆಟ್‌ನ ಪ್ರಥಮ ಪೂರ್ವಭಾವಿ ಸಭೆಯ ನಡೆಯಿತು.ನಂತರ ಸಭೆಯ ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಎನ್.ರಘುಮೂರ್ತಿ, ಸ್ಥಳೀಯ ಶಾಸಕರು ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ರವರ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ 2023-24ನೇ…

ಅಧಿಕಾರಿಗಳ ಇಚ್ಚಾಶಕ್ತಿ…! ಚಳ್ಳಕೆರೆಯಲ್ಲಿ ಕೆಎಎಸ್/ಐಎಎಸ್ ಉಚಿತ ತರಬೇತಿ : ಇಓ.ಹೊನ್ನಯ್ಯ

ಅಧಿಕಾರಿಗಳ ಇಚ್ಚಾಶಕ್ತಿ…! ಚಳ್ಳಕೆರೆಯಲ್ಲಿ ಕೆಎಎಸ್/ಐಎಎಸ್ ಉಚಿತ ತರಬೇತಿ : ಇಓ.ಹೊನ್ನಯ್ಯಚಳ್ಳಕೆರೆ ; ನಗರದ ತಾಲ್ಲೂಕು ಪಂಚಾಯಿತಿ ಇಓ ಕಚೇರಿಯಲ್ಲಿ ನಡೆದ ಎಸ್ ಸಿಪಿ-ಟಿಎಸ್ ಪಿ ಯೋಜನೆ ಅನುದಾನದ ಕುರಿತ ಅಧಿಕಾರಿಗಳ ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ಹೊನ್ನಯ್ಯ ಮಾತನಾಡಿ, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ…

ಜಲಜೀವನ್ ಮಿಷನ್ ಯೋಜನೆಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು : ಸಿಇಓ.ಎಂ.ಎಸ್.ದಿವಾಕರ್

ಜಲಜೀವನ್ ಮಿಷನ್ ಯೋಜನೆಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು : ಸಿಇಓ.ಎಂ.ಎಸ್.ದಿವಾಕರ್ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಜಿಲ್ಲಾ ಜಲಜೀವನ್ ಮಿಷನ್ ಯೋಜನೆಗೆ ಸಂಬAದಿಸಿದ ಸಭೆಯನ್ನು ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಜೊತೆಗೆ ಕ್ಷೇತ್ರದ ವ್ಯಾಪ್ತಿಗೆ ಬರುವ ಜಲಜೀವನ್ ಮಿಷನ್…

ನಾಡಿನ ಸಾಹಿತ್ಯ ನಾಡಿಮಿಡಿತ ಅರಿತವ ಕುವೆಂಪು..! : ಬಿಇಓ ಕೆ.ಎಸ್.ಸುರೇಶ್

ಚಳ್ಳಕೆರೆ: ಕನ್ನಡ ನಾಡಿನ ಅಸ್ಮಿತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ಅನೇಕ ಸಾಹಿತಿಗಳು ಹೋರಾಟಗಾರರು ಮತ್ತು ಕನ್ನಡ ನಾಡಿನ ಅಭಿಮಾನಿಗಳು ಬಹಳಷ್ಟು ಶ್ರಮ ವಹಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅಭಿಪ್ರಾಯ ಪಟ್ಟರುನಗರದ ಎಚ್‌ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ…

ಸ್ವಸಹಾಯ ಸಂಘಗಳ ಮಹಿಳೆಯರಿಗೆ ಘನತ್ಯಾಜ್ಯ ವಿಲೆವಾರಿ ಹೊಣೆ : ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ(ಚಳ್ಳಕೆರೆ): ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಸಂಗ್ರಹ, ವಿಲೇವಾರಿಯನ್ನು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ಮಾಡಲು ತ್ಯಾಜ್ಯ ನಿರ್ವಹಣೆ ಹೊಣೆಯನ್ನು ಸ್ಥಳೀಯ ಸ್ವಸಹಾಯ ಸಂಘಗಳ ಮಹಿಳೆಯರಿಗೆ ವಹಿಸಲು ಜಿಲ್ಲಾ ಪಂಚಾಯಿತಿ ಸಿದ್ಧತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

error: Content is protected !!