ಅಂಬೇಡ್ಕರ್ ಹಾದಿಯಲ್ಲಿ ಸಾಗೋಣ : ದಲಿತ ಮುಖಂಡ ಹೆಚ್.ರಾಜು ಕರೆ
ಅಂಬೇಡ್ಕರ್ ಹಾದಿಯಲ್ಲಿ ಸಾಗೋಣ : ದಲಿತ ಮುಖಂಡ ಹೆಚ್.ರಾಜು ಕರೆ ಚಳ್ಳಕೆರೆ : ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ನೀಡಿದ ಮಹಾನ್ ಮಾನವಾತವಾದಿ ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರು ಎಂದು…