ಮೊಳಕಾಲ್ಮೂರು : ನೇರ್ಲಹಳ್ಳಿ ಗ್ರಾಪಂ “ಸಮಸ್ಯೆ ಮುಕ್ತ ಗ್ರಾಮ”ಕ್ಕೆ ತಹಶೀಲ್ದಾರ್ ಎನ್.ರಘುಮೂರ್ತಿ ಕರೆ
ಚಳ್ಳಕೆರೆ : ಮೊಳಕಾಲ್ಮೂರು ತಾಲೂಕಿನ ನೇರ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಕಂದಾಯ ಇಲಾಖೆಯ ವಿಶೇಷ ಪರಿಕ್ಪಲನೆಯ ಸಮಸ್ಯೆ ಮುಕ್ತ ಗ್ರಾಮ ಪಂಚಾಯಿತಿ ಮಾಡಲು ಅಧಿಕಾರಿಗಳು ಕಂಕಣ ಬದ್ದರಾಗಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.ಅವರು ತಾಲೂಕು ಕಛೇರಿಯಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆಯಲ್ಲಿ ಮಾತನಾಡಿದ ಅವರು…