ಅನಾಮದೇಯ ವಾಹನಕ್ಕೆ ಸಿಲುಕಿ ಮೃತ ಪಟ್ಟ ಮಂಗಳ ಮುಖಿ
ಚಳ್ಳಕೆರೆ : ರಸ್ತೆ ಬದಿಯಲ್ಲಿ ನಿಂತು ಹಣ ವಸೂಲಿ ಮಾಡುತ್ತಿದ್ದ ಮಂಗಳ ಮುಖಿಗೆ ಅನಾಮದೇಯ ವಾಹನಹೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.ತಾಲೂಕಿನ ಹೊಟ್ಟಪ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಗರದ ಕಾಟಪ್ಪನಹಟ್ಟಿಯ ಮಂಗಳಮುಖಿ…