ಪುರುಷ ಪ್ರಧಾನವಾದ ನಮ್ಮ ಸಮಾಜದಲ್ಲಿ ಮಹಿಳೆಯರು ಸಾವಲಂಬಿಗಳಾಗಿ ಬದುಕಬೇಕು ಅನ್ನಪೂರ್ಣ ಕರೆ
ಚಳ್ಳಕೆರೆ : ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗಲು ಜ್ಞಾನವಿಕಾಸ ಕಾರ್ಯಕ್ರಮದಿಂದ ಮಾತ್ರ ಸಾಧ್ಯ ಎಂದು ಅನ್ನಪೂರ್ಣ ಹೇಳಿದ್ದಾರೆ . ಅವರು ನಾಯಕನಹಟ್ಟಿ ಪಟ್ಟಣದ ಶ್ರೀ ಈಶ್ವರ ದೇವಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಜ್ಞಾನವಿಕಾಸ ಹಾಗೂ…