ಪ್ರತಿಭೆ ಗುರುತಿಸಿ ಮಾನವೀಯತೆ ಮೆರೆದ ಉಪ್ಪಾರ ಸಂಘ
ಚಳ್ಳಕೆರೆ : ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪ್ರತಿಭೆ ಎನ್ನುವುದು ಹಾಸುಹೊಕ್ಕಾಗಿದೆ ಅಂತಹ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಮಾತ್ರ ಸಾರ್ಥಕವಾಗುತ್ತದೆ ಎಂದು ಸಮಾಜ ಸೇವೆಕ ಎಲ್‌ಐಸಿ.ರಂಗಸ್ವಾಮಿ ಹೇಳಿದ್ದಾರೆ.ಅವರು ತಾಲೂಕಿನ ತಳಕು ಸಮೀಪದ ಹೊಸಳ್ಳಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭೆ…