Month: January 2023

ಶ್ರಿಗುರು ಚೆಲುಮೆರುದ್ರಸ್ವಾಮಿ ರಥೋತ್ಸವದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಭಾಗಿ

ಚಳ್ಳಕೆರೆ : ತಾಲೂಕಿನ ನಾಗಾಗೊಂಡನಹಳ್ಳಿ ಶ್ರಿಗುರು ಚೆಲುಮೆರುದ್ರಸ್ವಾಮಿ ರಥೋತ್ಸವದಲ್ಲಿ ಚಳ್ಳಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು. ಇನ್ನೂ ಗ್ರಾಮದ ಕಾರ್ಯಕರ್ತರು ಹಾಗೂ ಮುಖಂಡರೊAದಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಇವರು, ದೇವರ ಕೃಪೆ ಇದ್ದರೆ…

ತಾಲೂಕಿನ ವ್ಯವಾಸಯೋತ್ಪನಗಳ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷ ಸಿ.ವೀರಭದ್ರಬಾಬು ಆಯ್ಕೆ

ಚಳ್ಳಕೆರೆ : ತಾಲೂಕಿನ ವ್ಯವಾಸಯೋತ್ಪನಗಳ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಎರಡನೇ ಬಾರಿಗೆ ಸಿ.ವೀರಭದ್ರಬಾಬು ಆಯ್ಕೆಯಾಗಿದ್ದಾರೆ.ಒಟ್ಟು ಸಂಘದ 15 ಜನ ಸದಸ್ಯರಲ್ಲಿ ಕಳೆದ ವರ್ಷ ಮುಕ್ತಾಯವಾದ ಅಧಿಕಾರಕ್ಕೆ ಈ ಭಾರಿ ಸರಕಾರದ ಆಶಯದಂತೆ ತಹಶೀಲ್ದಾರ್ ಎನ್.ರಘುಮೂರ್ತಿ ಚುನಾವಣೆ ಕರ್ತವ್ಯ ಅಧಿಕಾರಿಗಳಾಗಿ…

ಚಳ್ಳಕೆರೆ ನಗರದಲ್ಲಿ ಯುವಕನ ಭೀಕರ ಹತ್ಯೆ ಶಂಕೆ

ಚಳ್ಳಕೆರೆ : ಚಳ್ಳಕೆರೆ ನಗರದ ಅಭಿಷೇಕ್ ನಗರ ಸಮೀಪದ ರೈಲ್ವೆ ಟ್ರಾಕ್ ಮೇಲೆ ನೇರಲಗುಂಟೆ ಗ್ರಾಮದ ಶಶಾಂಕ್ (18)ಸೋಮವಾರ ಬೆಳಗ್ಗೆ ಯುವಕನ ಮೃತ ದೇಹ ಪತ್ತೆಯಾಗಿದೆ ಸ್ಥಳಕ್ಕೆ ರೈಲ್ವೇ ಹಾಗೂ ಸ್ಥಳಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಇದು…

ಭಾರತ್ ಜೋಡೋ ಯಾತ್ರೆ ಸಮಾರೋಪಕ್ಕೆ ಧ್ವಜಾರೋಹಣ ನೆರೆವೆರಿಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಚಳ್ಳಕೆರೆ ನಗರದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಭಾರತ್‌ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ…

ಬಯಲುಸೀಮೆಯ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮಾತ್ರವಲ್ಲದೆ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ : ರಹಮತುವುಲ್ಲಾ.

ಚಳ್ಳಕೆರೆ : ಕ್ರೀಡೆ, ವಿಜ್ಞಾನ, ಶೈಕ್ಷಣಿಕ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಹಲವಾರು ಸಾಧನೆ ಮಾಡಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀ ಮಟ್ಟದಲ್ಲಿ ಇಲ್ಲಿನ ಮಕ್ಕಳು ಗುರುತಿಸಿಕೊಂಡು ಬಯಲು ಸೀಮೆ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲವೆಂಬುವುದು ತೋರಿಸಿದ್ದಾರೆ. ಈ ಭಾಗದ ಜನರಲ್ಲಿ ಶಿಕ್ಷಣದ ಜಾಗೃತಿ…

ಹೊಲೆಯ ಮಾದಿಗರ ಐಕ್ಯತಾ ಸಮಾವೇಶದಲ್ಲಿ : ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿಯ ನೇರನುಡಿಗಳು

ಚಳ್ಳಕೆರೆ : ಇಂದು ನಾವು ನೀವು ಇಲ್ಲಿ ಸೇರಿದ್ದೆವೆ ಎಂದರೆ ಅದು ಅಂಬೇಡ್ಕರ್ ಕೊಟ್ಟ ಸಂವಿಧಾನದಿAದ ಮಾತ್ರ ಆದ್ದರಿಂದ ನಮ್ಮ ಹಕ್ಕು ಮೀಸಲಾತಿ ಪಡೆಯಲು ಹೋರಾಟ ಮಾಡೋಣ ಎಂದು ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.ಅವರು ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲೆ ಆವರಣದಲ್ಲಿ…

ಭಾರತ್ ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭ ಚಳ್ಳಕೆರೆಯಲ್ಲಿ

ಚಳ್ಳಕೆರೆ : ನಗರದ ಬೆಂಗಳೂರು ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಜ.30 ರಂದು ಭಾರತ್ ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮತ್ತು ಹುತಾತ್ಮರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು…

ಕರೀಕೆರೆ ಗ್ರಾಮದಲ್ಲಿ ಶ್ರೀ ಗುರುಸಿದ್ದರಾಮೇಶ್ವರ ಜಯಂತಿಯಲ್ಲಿ ಶಾಸಕ ಟಿ.ರಘುಮೂರ್ತಿ ಬಾಗಿ

ಚಳ್ಳಕೆರೆ : ತಾಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದ ಶ್ರೀ ಗುರು ಸಿದ್ದರಾಮೇಶ್ವರ ಜಯಂತಿಯ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪ ನಮನ ಮತ್ತು ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ನಮ್ಮ ಚಳ್ಳಕೆರೆ ಕ್ಷೇತ್ರ ಬುಡಕಟ್ಟು ಸಂಪ್ರಾದಯಗಳ ನೆಲೆಬಿಡು…

ಕಾಪರಹಳ್ಳಿ ಗ್ರಾಮದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಾಂಗ್ರೇಸ್ ಗೆ ಸೆರ್ಪಡೆ : ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ

ಚಳ್ಳಕೆರೆ : ತಾಲೂಕಿನ ಕಾಪರಹಳ್ಳಿ ಗ್ರಾಮದಲ್ಲಿ ನಡೆದ ಮುಖಂಡರುಗಳ ಸಭೆ ಮತ್ತು ವಿವಿಧ ಪಕ್ಷಗಳ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಆಡಳಿತ ರೂಢ ಬಿಜೆಪಿ ಸರಕಾರದಿಂದ ರಾಜ್ಯದ ಜನರು…

ಸಾಹಿತಿಗಳು ಹುಟ್ಟಿ ಬೆಳೆದ ನಾಡಲ್ಲಿ ಸಾಹಿತ್ಯಕ್ಕೆ ಬರವೇ..! ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಸಾಹಿತಿಗಳು ಹುಟ್ಟಿ ಬೆಳೆದ ನಮ್ಮ ಕ್ಷೇತ್ರದಲ್ಲಿ ಸಾಹಿತ್ಯಕ್ಕೆ ಎಂದು ಬರವಿಲ್ಲ, ಆದರಂತೆ ಇಂದು ಯುವ ಕವಿಗಳು , ಸಾಹಿತಿಗಳು ನಮ್ಮ ನೆಲದಲ್ಲಿ ಪ್ರತಿಬಿಂಬಿಸುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದ ನಾಟಕ ಕೃತಿ…

error: Content is protected !!