ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಗ್ರಾಜ್ಯೂಯೇಷನ್ ಡೇ-2023
ಚಿತ್ರದುರ್ಗ: ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಗ್ರಾಜ್ಯೂಯೇಷನ್ ಡೇ-2023 ಕಾರ್ಯಕ್ರಮವನ್ನು ಶ್ರೀಮರುಘಾಮಠದ ಅನುಭವಮಂಟಪದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಇಸ್ರೋದ ಯು.ಆರ್.ರಾವ್ ಸ್ಯಾಟಲೈಟ್ ಸೆಂಟರ್‌ನ ಗ್ರೂಪ್ ಡೈರೆಕ್ಟರ್ ಶ್ರೀ ರಮೇಶ್ ವಿ ನಾಯ್ಡು ಮಾತನಾಡಿ, ನಾವುಗಳು ಜೀವನದ ಪ್ರತಿ ಹಂತದಲ್ಲೂ ಕಲಿಯುತ್ತಾ ಬರುತ್ತೇವೆ.…