ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಹೆಚ್ಚಳಕ್ಕೆ ಪರೋಕ್ಷವಾಗಿ ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ರಾಜ್ಯದಲ್ಲಿ ಯಾವುದೇ ಸರಕಾರ ಇರಲಿ ಆದರೆ ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ನೀಡಬೇಕು ಎಂದು ಶಾಸಕ ಟಿ.ರಘುಮೂರ್ತಿ ರಾಜ್ಯ ಸರಕಾರಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದರು.ಅವರು ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್…