ಪಕ್ಷಾಂತರ ಚಟುವಟಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ : ಬಿ.ಯೋಗೀಶ್‌ಬಾಬು .. ಕಾಂಗ್ರೆಸ್ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ
ನಾಯಕನಹಟ್ಟಿ : ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮುಖಂಡ ಡಾ.ಬಿ.ಯೋಗೀಶ್‌ಬಾಬು ಅವರು ಮಾತನಾಡಿ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ…