ಮಂಜರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆ ನೀರು ಸಂಗ್ರಹ ಮತ್ತು ಪ್ಲಾಸ್ಟಿಕ್ ಬಳಕೆ ಜಾಗೃತಿ ಶಿಬಿರ.
ಚಳ್ಳಕೆರೆ : ಮಳೆ ನೀರು ಸಂಗ್ರಹಣೆ ಮತ್ತು ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕೆAದು ಸ್ಮರ‍್ದೆಹ ವಿದ್ಯಾಸಂಸ್ಥೆಯ ಸಂಸ್ಥಾಪಕಕಾರ್ಯದರ್ಶಿ ಎಂ.ಎನ್.ಹನುಮAತಪ್ಪ ತಿಳಿಸಿದರು.ಅವರು, ಸಂಸ್ಥೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ…