ಚಳ್ಳಕೆರೆ ತಾಲೂಕಿನ ನೂತನ ತಹಶೀಲ್ದಾರ್ ರೇಹಾನ್ ಪಾಷಾ ಅಧಿಕಾರ ಸ್ವೀಕಾರ
ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ನೂತನ ತಹಶೀಲ್ದಾರ್ ಆಗಿ ರೇಹಾನ್ ಪಾಷಾ ಅಧಿಕಾರವನ್ನು ಇಂದು ಸ್ವೀಕಾರ ಮಾಡಿದರು.ಚಳ್ಳಕೆರೆ ತಾಲೂಕು ಕಚೇರಿಯ ತಹಶೀಲ್ದಾರ್ ಎನ್.ರಘುಮೂರ್ತಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಬಳ್ಳಾರಿ ಪುರಸಭಾ ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಚಳ್ಳಕೆರೆ ತಾಲೂಕು ಕಚೇರಿಯಲ್ಲಿ…