ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ : ಕೆ.ಎಸ್.ಮಂಜಣ್ಣ
ಚಳ್ಳಕೆರೆ : ನಾಯಕನಹಟ್ಟಿ ವ್ಯಾಪ್ತಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಪಂಚಾಯತ್ ರಾಜ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್…