Month: February 2023

ನನ್ನಿವಾಳ ಗ್ರಾಮದಲ್ಲಿ ಮುಖಂಡರ ಕುಂದು ಕೊರತೆ ಸಭೆ ನಡೆಸಿದ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ಸ್ವಚ್ಚತೆ ಈಗೇ ಯಾವುದೇ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ತಾಲೂಕಿನ ನನ್ನಿವಾಳ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಪಾಲ್ಗೊಂಡು ಸೂಕ್ತ…

ವಾರ್ಡನ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ : ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ ಅಭಿಪ್ರಾಯ

ಚಳ್ಳಕೆರೆ : ಕಳೆದ ಒಂದು ತಿಂಗಳಿAದ ಬೆಳಂ ಬೆಳಿಗ್ಗೆ ರಸ್ತೆ ಗೀಳಿದ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ವಾರ್ಡನ ಜನರ ಸಮಸ್ಯೆಗಳನ್ನು ಆಲಿಸುತ್ತಾ ಸ್ಥಳದಲ್ಲಿ ಪರಿಹಾರ ರೂಪಿಸುವ ಮಹತ್ವದ ಕಾರ್ಯ ಮಾಡಲು ಮುಂದಾಗಿದ್ದಾರೆ.ಇನ್ನೂ ನಗರದ 31 ವಾರ್ಡ್ಗಳ ಸರ್ವರ್ತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾದ ನಗರಸಭೆ…

ಬೆಳಗಟ್ಟ ಗ್ರಾಮದ ಶ್ರೀ ಅಜ್ಜಯ್ಯಸ್ವಾಮಿ ಆರ್ಶಿವಾದ ಪಡೆದ ಕೆ.ಟಿ.ಕುಮಾರಸ್ವಾಮಿ

ಚಳ್ಳಕೆರೆ : ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ಗುರುಕರಿಬಸವೇಶ್ವರ ಅಜ್ಜಯ್ಯ ಸ್ವಾಮಿ 22ನೇ ವರ್ಷದ ಮಹಾರಥೋತ್ಸವ ಪ್ರಯುಕ್ತ ಪಕ್ಷೇತ್ರರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಬೇಟಿ ನೀಡಿ ದೇವರ ಆರ್ಶಿವಾದ ಪಡೆದರು.ಇನ್ನೂ ಈ ಸಂದರ್ಭದಲ್ಲಿ ಪೀಠಾಧ್ಯಕ್ಷರಾದ ಶ್ರೀ ಅಮ್ಮಮಹಾದೇವಮ್ಮನವರು,…

ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ : ಡಾ. ರಂಗನಾಥ್

ಪಿಸಿ & ಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆ ತಾಲ್ಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.21 : ಗರ್ಭಿಣಿಯರಿಗಾಗಿ ಅನುಕೂಲಕ್ಕಾಗಿ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಅಲ್ಟ್ರಾ ಸೌಂಡ್…

ನಮ್ಮ ಧಾರ್ಮಿಕ ಭಾವನೆಗಳಿಗೆ ಮನ್ನಣೆ ನೀಡಬೇಕು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಇಂದಿನ ಆಧುನಿಕ ಕಾಲಗಟ್ಟದಲ್ಲಿ ಪುರಾತನ ಕಾಲದಿಂದ ನಡೆದುಕೊಂಡು ಬಂದ ಸಂಪ್ರಾದಯಗಳು ನಶಿಸಿ ಅಳವಿನಂಚಿಗೆ ಹೋಗುತ್ತಿವೆ ಆದರೆ ನಾವು ಎಷ್ಟೆ ಪ್ರಬುದ್ದರಾದರೂ ನಮ್ಮ ನಾಡು ನುಡಿಯ ಸಂಸ್ಕೃತಿಗೆ ಬೆಲೆ ಕಟ್ಟಲಾಗದು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆಅವರು ತಾಲೂಕಿನ ತುರುವನೂರು…

150 ರೋಗಿಗಳಿಗೆ ಉಚಿತ ನೇತ್ರ ತಪಾಸಣೆ ರೋಟೋರಿಯನ್ ರೇಖಾ ಭರತ್ ಹೇಳಿಕೆ

ನಾಯಕನಹಟ್ಟಿ:: ಬಡ ಜನರ ಪಾಲಿಗೆ ಶಂಕರ್ ಕಣ್ಣಿನ ಆಸ್ಪತ್ರೆ ವರದಾನವಾಗಿದೆ ಎಂದು ಚಿತ್ರದುರ್ಗ ರೋಟರಿ ಕ್ಲಬ್ ರೋಟೋರಿಯನ್ ರೇಖಾ ಭರತ್ ಹೇಳಿದ್ದಾರೆ.ಅವರು ಮಂಗಳವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಸಮುದಾಯ ಆರೋಗ್ಯ ಕೇಂದ್ರ ನಾಯಕನಹಟ್ಟಿ ಮದರ್…

ಬಯಲು ಸೀಮೆಯಲ್ಲಿ ಸಾಹಿತ್ಯದ ಕೃಷಿಗೆ ಉತ್ತೆಜನ : ಸಾಹಿತಿ ತಿಪ್ಪಣ್ಣಮರಿಕುಂಟೆ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಸಾಹಿತ್ಯದ ಕೃಷಿ ಮಾಡಲು ಇಲ್ಲಿನ ಸಾಹಿತಿಗಳ ಸಾಗರದ ದೀವಿಗೆ ಬಹು ಮುಖ್ಯವಾಗಿದೆ ಎಂದು ಸಾಹಿತಿ ತಿಪ್ಪಣ್ಣ ಮರಿಕುಂಟೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಗ್ರಾಮೀಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ನೆನಪು ಮಾಸಿಕ…

ಐಎಎಸ್ ರೋಹಿಣಿ ಸಿಂಧೂರಿ, ಐಪಿಎಎಸ್ ಡಿ.ರೂಪಾ ಮೌದ್ಗಿಲ್ ದಿಡೀರ್ ವರ್ಗಾವಣೆ..! ಸರಕಾರ ಆದೇಶ.

ಬೆಂಗಳೂರು : ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಆರೋಪ ಪ್ರತ್ಯರೋಪಗಳು ಈಡಿ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಈ ಇಬ್ಬರು ಅಧಿಕಾರಿಗಳ ನಡುವಿನ ಕಿತ್ತಾಟ ವಿಚಾರ ಸಾಕಷ್ಟು ಸುದ್ದಿಯಾಗಿದ್ದು. ಈ ಬೆನ್ನಲ್ಲೆ ಇದೀಗ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್…

ಪೊಲೀಸ್ ಅಧಿಕಾರಿಗಳ ವಿರುದ್ಧ ಬಂಜಾರ ಸಮುದಾಯ ಆರೋಪ..!ದೂರು ನೀಡಿದರು ಪ್ರಕರಣ ದಾಖಲಿಸದ ಅಧಿಕಾರಿಗಳು..!

ಪೊಲೀಸ್ ಅಧಿಕಾರಿಗಳ ವಿರುದ್ಧ ಬಂಜಾರ ಸಮುದಾಯ ಆರೋಪ..!ದೂರು ನೀಡಿದರು ಪ್ರಕರಣ ದಾಖಲಿಸದ ಅಧಿಕಾರಿಗಳು..! ಚಳ್ಳಕೆರೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಬಂಜಾರ ಸಮುದಾಯ ಆರೋಪಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಪೋಲಿಸ್ ಅಧಿಕಾರಿಗಳ ವಿರುದ್ದ ಬಂಜಾರ ಜನಜಾಗೃತಿ…

ಬಯಲು ಸೀಮೆ ಹಸಿರುಕರಣ ಮಾಡಿದ ಶಾಸಕ ಟಿ.ರಘುಮೂರ್ತಿಗೆ ಅಭಿನಂಧನೆ

ಚಳ್ಳಕೆರೆ : ಬರಪೀಡಿತ ಪ್ರದೇಶ ಎಂಬ ಅಣೆ ಪಟ್ಟಿಯನ್ನು ಹೋಗಲಾಡಿಸಿದ ಶಾಸಕ ಟಿ. ರಘುಮೂರ್ತಿಗೆ ನಮ್ಮ ಭಾಗದ ದೇವರು ಅವರು ಎರಡು ಭಾರಿ ಶಾಸಕರಾಗಿ ನೀರಾವರಿ ಭಾಗ್ಯ ತಂದಿರುವುದು ಹೆಮ್ಮೆಯ ವಿಷಯ ಎಂದು ಅಖಂಡ ಕರ್ನಾಟಕ ರಾಜ್ಯ ಸಂಸ್ಥಾಪನಾ ಅಧ್ಯಕ್ಷ ಸೋಮಗುದ್ದು…

error: Content is protected !!