ಕಾಂಗ್ರೇಸ್ ಪಕ್ಷಕ್ಕೆ, ಕಾರ್ಯಕರ್ತರ ಪಡೆ ಹೆಚ್ಚಳ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಹೋಬಳಿಯ ಪರಶುರಾಮಪುರ, ಪುಟ್ಲಾರಹಳ್ಳಿ, ಜಾಜುರು, ಗ್ರಾಮಗಳ ಜೆ.ಡಿ.ಎಸ್ ಮತ್ತು ಬಿ.ಜೆ.ಪಿ. ಪಕ್ಷದ ಯುವ ಕಾರ್ಯಕರ್ತರು…