ಶ್ರೀಗುರುತಿಪ್ಪೇರುದ್ರಸ್ವಾಮಿ ಆರ್ಶಿವಾದ ಪಡೆದ ಶಾಸಕ ಶಾಮನೂರು ಶಿವಶಂಕ್ರಪ್ಪ
ಶ್ರೀಗುರುತಿಪ್ಪೇರುದ್ರಸ್ವಾಮಿ ಆರ್ಶಿವಾದ ಪಡೆದ ಶಾಸಕ ಶಾಮನೂರು ಶಿವಶಂಕ್ರಪ್ಪ ಚಳ್ಳಕೆರೆ : ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ದಾವಣಗೆರೆಯ ದಕ್ಷಿಣ ವಿಭಾಗ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕ್ರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ರಾಜಾಕೀಯ ಕೆಲವೆ ದಿನಗಳು ಇರುವಾಗ ನಾಯಕನಹಟ್ಟಿ ಶ್ರೀ…
