Month: March 2023

ಸ್ವಾವಲಂಬಿ ಜೀವನಕ್ಕೆ ದ್ವೀಚಕ್ರ ವಾಹನ ವರದಾನ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ವಿದ್ಯಾವಂತ ಯುವಕರು ಸ್ವಂತ ಉದ್ಯೋಗ ಮಾಡಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ದ್ವಿಚಕ್ರವಾಹನ ಸೌಲಭ್ಯ ನೀಡಲಾಗಿದ್ದು ಯುವಕರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.ನಗರದ ಶಾಸಕರ ಭವನದ ಸಮಾಜ ಕಲ್ತಾಣ ,ಹಿಂದುಳಿದ ವರ್ಗಗಳ…

ನಗರೊತ್ಥಾನ ಯೋಜನೆಯಡಿ ರಸ್ತೆ ಅಗಲೀಕರಣ ಭೂಮಿಪೂಜೆ ನೇರವೆರಿಸಿದ..: ಸ್ಥಳೀಯ ಶಾಸಕ ಟಿ.ರಘುಮೂರ್ತಿ

ಸು.20ಕೋಟಿ ವೆಚ್ಚದಲ್ಲಿ ಕಾಮಗಾರಿ ಭೂಮಿ ಪೂಜೆ ನಾಲ್ಕನೇ ಹಂತ ಪ್ಯಾಕೇಜ್ ಚಳ್ಳಕೆರೆ : ಗುಣಮಟ್ಟದ ಕಾಮಗಾರಿಕೆ ಹೆಚ್ಚಿನ ಆಧ್ಯತೆ ನೀಡುವ ಮೂಲಕ ನಗರ ಪ್ರದೇಶದಲ್ಲಿ ಉತ್ತಮವಾದ ರಸ್ತೆ, ಚರಂಡಿ, ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ನೆರವಾಗಿಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ…

2023ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 4959 ವಿಧ್ಯಾರ್ಥಿಗಳು ನೊಂದಾವಣೆ..! ಪರೀಕ್ಷೆಗೆ ಅಹಿತಕರ ಘಟನೆ ಜರುಗದಂತೆ ಕಟ್ಟು ನಿಟ್ಟಿನ ಕ್ರಮ : ಕೆ.ಎಸ್.ಸುರೇಶ್

ಚಳ್ಳಕೆರೆೆ :ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ತಿಳಿಸಿದರು. ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತನಾಡುತ್ತಾ 2022ರ ಫಲಿತಾಂಶ 97.54 ಅನ್ನು ಪಡೆದು ಜಿಲ್ಲೆಯಲ್ಲಿ…

ಬಿಜೆಪಿ ದುರಾಡಳಿತಕ್ಕೆ ಬಡವರ ಬದುಕು ಸಂಕಷ್ಟ.!! ಮಾಜಿ ಸಚಿವ ಎಚ್.ಆಂಜನೇಯ ಆರೋಪ

ಬೆಲೆ ಏರಿಕೆಗೆ ಜನ ತತ್ತರ ಚಿತ್ರದುರ್ಗ, ಮಾ.27ಸಿಲಿಂಡರ್, ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಲ್ಲಿ ಕಾಂಗ್ರೆಸ್ ಪಕ್ಷ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಹೊಳಲ್ಕೆರೆ ತಾಲೂಕಿನ…

ಮಕ್ಕಳ ಸಂರಕ್ಷಣೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎನ್ ಭಾಗ್ಯಮ್ಮ ಕರೆ

ನಾಯಕನಹಟ್ಟಿ ::ಪಟ್ಟಣದ ಪಟ್ಟಣ ಪಂಚಾಯತಿಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಮಕ್ಕಳ ರಕ್ಷಣಾ ಸಮಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ದೇಶಕ್ಕೆ ಮಕ್ಕಳೇ ಸರ್ವಸ್ವ ಈಗಿನ ಮಕ್ಕಳು ಮುಂದಿನ ದಿನದಲ್ಲಿ ದೇಶವನ್ನು ಮುನ್ನಡೆಸುವ ನಾಯಕ ರಾಗಬಹುದು ಆದ್ದರಿಂದ ಮಕ್ಕಳಿಗೆ…

ದೇವರ ದಾಸಿಮಯ್ಯರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಸ್ಫೂರ್ತಿ ಹೆಚ್ಚುತ್ತದೆ ಎಂದು ಶಾಸಕ ಟಿ,ರಘುಮೂರ್ತಿ ಕಿವಿಮಾತು ಹೇಳಿದರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ…

ಚಳ್ಳಕೆರೆಯಲ್ಲಿ ಕಮಲ ಅರಳುವುದು ನಿಶ್ಚಿತ..! ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಅಭಿಪ್ರಾಯ

ಮತದಾರರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ.ಸ್ಥಳೀಯ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಎಂಎಸ್.ಜಯರಾA ಹೇಳಿಕೆ ಚಳ್ಳಕೆರೆ : ಭಾರತೀಯ ಜನತಾ ಪಾರ್ಟಿ ಈ ಬಾರಿ ಚಳ್ಳಕೆರೆ ಕ್ಷೇತ್ರದಲ್ಲಿ ಜಯಬೇರಿ ಬಾರಿಸುವುದು, ಅದರಂತೆ ಕ್ಷೇತ್ರದಲ್ಲಿ ಕಮಲ ಅರಳುವುದು ಶತಸಿದ್ದ ಚಳ್ಳಕೆರೆಯಲ್ಲಿ ಬಿಜೆಪಿಗೆ ಯಾರೇ…

ಎಸ್.ಎಸ್.ಎಲ್‌ಸಿ ಪರೀಕ್ಷೆ ಏ.15ರವರಿಗೆ ನೀಷೇಧಾಜ್ಞೆ

ಚಳ್ಳಕೆರೆ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆ ನಿಮಿತ್ತ ಚಿತ್ರದುರ್ಗ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಆದೇಶಿಸಿದ್ದಾರೆ.ಎಸ್ಎಸ್ಎಲ್ಸಿ ಪರೀಕ್ಷೆಯು ಚಿತ್ರದುರ್ಗ…

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ… ಭಿನ್ನಮತ ಸ್ಪೋಟ..!! ಶ್ರೀರಾಮುಲು ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ..!

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಸ್ಪೋಟ ನಾಯಕನಹಟ್ಟಿ : ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸೂಚಿಸುವ ಯಾವ ಅಭ್ಯರ್ಥಿಯನ್ನು ಸಹ ಬೆಂಬಲಿಸುವುದಿಲ್ಲ ಎಂದು ಜಿ.ಪಂ.ಮಾಜಿ ಸದಸ್ಯ ಎಚ್.ಟಿ.ನಾಗಿರೆಡ್ಡಿ ಹೇಳಿದರು.ತಳಕು ಹೋಬಳಿಯ ಕಾಲುವೆಹಳ್ಳಿ ಗ್ರಾಮದಲ್ಲಿ…

ಕಂದಾಯ ಗ್ರಾಮ ನಿವಾಸಿಗಳಿಗೆ ಹಕ್ಕು ಪತ್ರವಿತರಣೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೆ ಮೂಲ ಭೂತ ಸೌಲಭ್ಯ ಕಲ್ಪಿಸುವಲ್ಲಿ ನನ್ನ ಅವಧಿಯಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಅವರು ನಗರದ ತಾಲೂಕು ಕಛೇರಿಯಲ್ಲಿ ಆಯೋಜಿಸಿದ್ದ ಕಂದಾಯ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ವಿತರಣಾ…

error: Content is protected !!