ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕ್ಷೇತ್ರದಲ್ಲಿ ಭರ್ಜರಿ ಕಾಮಗಾರಿಗಳ ಪರ್ವ..!ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಬಾಗಿ
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿರವರು ತುರುವನೂರು ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿಜಿಲ್ಲಾ ಖನಿಜ ವಿಧಿ ಯೋಜನೆ…