ಚಳ್ಳಕೆರೆಯಲ್ಲಿ ಪಂಚರತ್ನ ಯಾತ್ರೆಗೆ ಭರ್ಜರಿ ಜನಸ್ತೋಮ..! ಐದು ವರ್ಷಗಳ ಕಾಲ ಸಂಪೂರ್ಣ ಬಹುಮತ ನೀಡಿ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಚಳ್ಳಕೆರೆ : ರಾಜ್ಯದಲ್ಲಿ ಸು.120 ಸ್ಥಾನಗಳು ಬರುವ ನಿರೀಕ್ಷೆಯಿದೆ. ಆದ್ದರಿಂದ ರಾಜ್ಯದ ಮತದಾರರು ಐದು ವರ್ಷಗಳ ಕಾಲ ಸಂಪೂರ್ಣ ಬಹುಮತ ನೀಡಿ ನನ್ನ ಕೈಗೆ ಅಧಿಕಾರ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತದಾರರನ್ನು ಕೋರಿದರು.ಅವರು ಚಳ್ಳಕೆರೆ ಕ್ಷೇತ್ರದ ತುರುವನೂರು ಹೋಬಳಿಯಲ್ಲಿ…