ಚಳ್ಳಕೆರೆ : ನಗರದಲ್ಲಿ ಸ್ವಚ್ಚತೆಗೆ ಪಣ ತೊಟ್ಟ ನಗರಸಭೆ ಉಪಾದ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್
ಚಳ್ಳಕೆರೆ : ನಗರದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದರಿ ನಗರವನ್ನಾಗಿಸೋಣ ಎಂದು ನಗರಸಭೆ ಉಪಾದ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್ ಹೇಳಿದ್ದಾರೆ.ಅವರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಬೆಂಗಳೂರು ರಸ್ತೆ ಈಗೇ ಹಲವು ಪ್ರದೇಶಗಳಲ್ಲಿ ಮುಂಜಾನೇಯೇ ಸಂಚಾರ ನಡೆಸಿ ಪೌರಕಾರ್ಮಿಕರೊಟ್ಟಿಗೆ…