Month: June 2023

ಬಯಲು ಸೀಮೆ ಚಳ್ಳಕೆರೆ ನಗರದಲ್ಲಿಮಳೆಗಾಗಿ ದೇವರ ಮೊರೆದ ಭಕ್ತರುದೇವರಿಗೆ ಅರ್ಚನೆ ಹೋಮ ಅವನಮಾಡುವುದರ ಮೂಲಕ ಮಳೆಗಾಗಿವಿಶೇಷ ಪ್ರಾರ್ಥನೆ

ಬಯಲು ಸೀಮೆ ಚಳ್ಳಕೆರೆ ನಗರದಲ್ಲಿಮಳೆಗಾಗಿ ದೇವರ ಮೊರೆದ ಭಕ್ತರುದೇವರಿಗೆ ಅರ್ಚನೆ ಹೋಮ ಅವನಮಾಡುವುದರ ಮೂಲಕ ಮಳೆಗಾಗಿವಿಶೇಷ ಪ್ರಾರ್ಥನೆಚಳ್ಳಕೆರೆ : ಬಯಲು ಸೀಮೆ ಚಳ್ಳಕೆರೆ ನಗರದಲ್ಲಿ ಮಳೆಗಾಗಿ ದೇವರ ಮೊರೆದ ಭಕ್ತರು ದೇವರಿಗೆ ಅರ್ಚನೆ ಹೋಮ ಅವನ ಮಾಡುವುದರ ಮೂಲಕ ಮಳೆಗಾಗಿ ಪ್ರಾರ್ಥನೆ…

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಮುಸ್ಲಿಂ ಬಾಂಧವರು ಮಳೆಗಾಗಿ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ

ರಾಜ್ಯಾದ್ಯಾಂತ ಮುಸ್ಲಿಂ ಬಾಂಧವರು ಆಚರಿಸುವ ಬಕ್ರಿದ್ ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿದ್ದಾರೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಮುಸ್ಲಿಂ ಬಾಂಧವರು ಮಳೆಗಾಗಿ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆಈಡೀ ದೇಶಾದ್ಯಾಂತ ಮುಸ್ಲಿಂ ಸಮುದಾಯದವರು ಆಚರಿಸುವ ಬಕ್ರಿದ್ ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿದ್ದಾರೆ.ಈ ಬಾರಿ…

ಚಳ್ಳಕೆರೆ ನಗರದ ಈದ್ಗಾ ಮೈದಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲೀಂ ಭಾಂಧವರು…! ಸ್ಥಳೀಯ ಶಾಸಕ ಟಿ.ರಘುಮೂರ್ತಿ ಉರ್ದು ಭಾಷೆಯಲ್ಲಿ ಬಕ್ರೀದ್ ಹ್ಬಬಕ್ಕೆ ಶುಭಾ ಕೊರಿಕೆ

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಭಾಂದವರು.ಚಳ್ಳಕೆರೆ : ಈದ್ಗಾ ಮೈದಾದಲ್ಲಿ ಮುಸ್ಲೀಂ ಸಮುದಾಯ ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ನಂತರ ಶುಭಾಶಯ ವಿನಿಮಯ ಮಾಡಿಕೊಂಡರು.ನಗರದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗೆಯಿಂದಲೆ ಪ್ರಾರ್ಥನೆ ಸಲ್ಲಿಸಿ ನಂತರ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ…

ಜೂನ್ 30 ರಂದು ಸ್ನೇಹ ಸಂಭ್ರಮ

ಜೂನ್ 30 ರಂದು ಸ್ನೇಹ ಸಂಭ್ರಮಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಸ್ನೇಹ ಸಂಭ್ರಮ-2023ರ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇದೇ ಜೂನ್ 30…

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:2023-24ನೇ ಸಾಲಿಗೆ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ…

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ

ವಿಶೇಷ ಅಭಿಯಾನದ ಮೂಲಕ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆಗೆ ಕ್ರಮ ವಹಿಸಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್28:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಬಾಕಿ ಇರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ, ಸಮಾಜ ಕಲ್ಯಾಣ…

ಅರೇ ಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೇ ಕಾಲಿಕ ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕಿನ ಅರೇ ಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಸಲ್ಲಿಸಲು…

ಚಳ್ಳಕೆರೆ: ಕಾರ್ಮಿಕ ನಿಷೇಧ 1986 ಕಾಯ್ದೆಯಡಿ : ಒಂದು ಮಗು ರಕ್ಷಣೆ

ಚಳ್ಳಕೆರೆ: ಬಾಲ್ಯವಾಸ್ಥೆ ಹಾಗೂ ಕಿಶೋರವಾಸ್ಥೆ ಕಾರ್ಮಿಕ ನಿಷೇಧ 1986 ಕಾಯ್ದೆಯಡಿ ತಪಾಸಣೆಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್28:ಚಳ್ಳಕೆರೆ ನಗರದ ವಾಣಿಜ್ಯ ಸಂಸ್ಥೆಗಳಿಗೆ ಬುಧವಾರ ಅಧಿಕಾರಿಗಳ ತಂಡ ಭೇಟಿ ನೀಡಿ ಬಾಲ್ಯವಾಸ್ಥೆ ಹಾಗೂ ಕಿಶೋರವಾಸ್ಥೆ ಕಾರ್ಮಿಕ ನಿಷೇಧ 1986 ಕಾಯ್ದೆಯಡಿ ತಪಾಸಣೆ ನಡೆಸಲಾಯಿತು.ತಪಾಸಣೆ ಸಂದರ್ಭದಲ್ಲಿ ಒಂದು ಮಗುವನ್ನು…

ಎಸ್‌ಆರ್‌ಎಸ್ ಕಾಲೇಜಿನ 163 ವಿದ್ಯಾರ್ಥಿಗಳು : ಅಂತರಾಷ್ಟಿçÃಯ ಒಲಂಪಿಯಾಡ್ ಪರೀಕ್ಷೆಯಲ್ಲಿ ತೆರ್ಗಡೆ

ಚಳ್ಳಕೆರೆ ; 2022-23ನೇ ಸಾಲಿನ ಅಂತರಾಷ್ಟ್ರೀಯ ಒಲಂಪಿಯಾಡ್ ಸ್ಪರ್ಧಾತ್ಮಕ ಪರೀಕ್ಷೆಯನ್ನು 163 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇದರಲ್ಲಿ 62 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಈ ಪರೀಕ್ಷೆಯ…

ಹರ್ಷವರ್ಧನ್ ಎ. ಅವರಿಗೆಡಾಕ್ಟರೇಟ್ ಪದವಿ

ಹರ್ಷವರ್ಧನ್ ಎ. ಅವರಿಗೆಡಾಕ್ಟರೇಟ್ ಪದವಿಚಿತ್ರದುರ್ಗ ಜೂ. 27 : ನಗರದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ರಸಾಯನಶಾಸ್ತçದ ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಎ. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿದೆ.ಡಾ. ಎಸ್. ಮಂಜಪ್ಪ, ಪ್ರಾಧ್ಯಾಪಕರು ಮತ್ತು…

You missed

error: Content is protected !!