Month: June 2023

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಚಿತ್ರದುರ್ಗ ಜೂನ್.9:ಜೂನ್ 12 ರಿಂದ ಜೂನ್ 19 ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿರುವ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಆದೇಶಿಸಿದ್ದಾರೆ. ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ…

ಜೂನ್ 10 ರಿಂದ 16 ರವರೆಗೆ ವಿಶೇಷ ವಾರ್ಷಿಕ ಶಿಬಿರ

ಚಿತ್ರದುರ್ಗ ಜೂನ್.09:ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಿಶೇಷ ವಾರ್ಷಿಕ ಶಿಬಿರವನ್ನು ಜೂನ್ 10 ರಿಂದ 16 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಜೂನ್ 10ರಂದು ಮಧ್ಯಾಹ್ನ…

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಡಾ.ಕಾಶಿಗುಣಾತ್ಮಕ ಲಾರ್ವ ಸಮೀಕ್ಷೆ ನಡೆಸಿ

ಚಿತ್ರದುರ್ಗ ಜೂನ್.9:ನಗರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕನ್‍ಗುನ್ಯಾ ಪ್ರಕರಣಗಳು ಹೆಚ್ಚು ಹೆಚ್ಚು ಕಂಡು ಬರುತ್ತಿದ್ದು ನಗರ ಲಾರ್ವ ಸಮೀಕ್ಷೆ ಗುಣಾತ್ಮಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕಾಶಿ ತಿಳಿಸಿದರು.ಇಲ್ಲಿನ ಬುದ್ಧ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ…

ಓ. ಬಾಬುಕುಮಾರ್‍ಗೆ ಪಿಹೆಚ್‍ಡಿ ಪದವಿ

**ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.09:ಚಳ್ಳಕೆರೆಯ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಓ.ಬಾಬುಕುಮಾರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯವು ರಾಜ್ಯಶಾಸ್ತ್ರ ವಿಷಯದಲ್ಲಿ ಪಿಹೆಚ್‍ಡಿ ಪದವಿಗೆ ಅಂಗೀಕರಿಸಿದೆ.ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯ ಸಹ್ಯಾದ್ರಿ ಕಲಾ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಂ.ಹೆಚ್.ಪ್ರಹ್ಲಾದಪ್ಪ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ ಸ್ಥಳೀಯ…

ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಜುಲೈ 8 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ-ಜಿಲ್ಲಾ ನ್ಯಾಯಾಧೀಶೆ ಮನಗೂಳಿ ಪ್ರೇಮಾವತಿ ಎಂ

ಚಿತ್ರದುರ್ಗ ಜೂನ್.9:ಸರ್ವರಿಗೂ ನ್ಯಾಯ ಸಿಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಕಡಿಮೆ ಖರ್ಚಿನಲ್ಲಿ ನ್ಯಾಯ ದೊರಕಬೇಕು ಎಂಬ ಧ್ಯೇಯದೊಂದಿಗೆ ಸರ್ವೋಚ್ಛ ನ್ಯಾಯಲಯ, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯ ಮೇರೆಗೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜಿಲ್ಲೆಯ ಎಲ್ಲಾ…

ಮಳೆ ವರದಿ: ಸೂಗೂರಿನಲ್ಲಿ 48.4 ಮಿ.ಮೀ ಮಳೆ

ಚಿತ್ರದುರ್ಗ ಜೂನ್.9:ಜೂನ್ 8ರಂದು ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 48.4 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 21.2 ಮಿ.ಮೀ, ರಾಯಾಪುರದಲ್ಲಿ 40 ಮಿ.ಮೀ, ಬಿಜಿಕೆರೆಯಲ್ಲಿ 24 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ…

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಕಾರ್ಯ ನಿಷ್ಠೆಯಿಂದ ನಿರ್ವಹಿಸಿ-ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್.8:ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಂತೆ ಪೂರಕ ಪರೀಕ್ಷೆ ಕಾರ್ಯವನ್ನು ನಿಷ್ಠೆ, ಭದ್ರತೆ ಮತ್ತು ಕಾಳಜಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ದತೆ ಸಭೆಯ ಅಧ್ಯಕ್ಷತೆ ವಹಿಸಿ…

ಮಹಿಳೆಯರ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಜೂನ್ 11ರಂದು ಚಾಲನೆ

ಚಿತ್ರದರ‍್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದರ‍್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ರ‍್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ ಕರ‍್ಯಕ್ರಮವನ್ನು ಇದೇ ಜೂನ್ 11ರಂದು ಮಧ್ಯಾಹ್ನ 12ಕ್ಕೆ ಚಿತ್ರದರ‍್ಗ ಬಸ್…

ಮುಂಗಾರು ಆರಂಭ : ಅಧಿಕೃತ ಕೃಷಿ ಪರಿಕರಗಳ ಮಾರಾಟಗಾರರ ತರಬೇತಿ

ಚಳ್ಳಕೆರೆ: ಮುಂಗಾರು ಆರಂಭಕ್ಕೂ ಮುನ್ನ ಅಧಿಕೃತ ಕೃಷಿ ಪರಿಕರ ಮಾರಾಟಗಾರರ ಸಭೆ ಮತ್ತು ಕಾರ್ಯಗಾರ ಮಾಡುತ್ತಿರುವುದುವ್ಯಾಪಾರದ ದೃಷ್ಟಿ, ಮಾನವೀಯ ದೃಷ್ಟಿಯಿಂದ ಭೂಮಿಯ ಆರೋಗ್ಯದ ದೃಷ್ಟಿಯಿಂದ ಉ್ತಮವಾದ, ಗುಣಮಟ್ಟದ ಪರಿಕರಗಳನ್ನು ಮಾರಾಟ ಮಾಡಬೇಕಿದೆ ಎಂದು ಉಪ ಕೃಷಿನಿರ್ದೇಶಕರಾದ ಶಿವಕುಮಾರ್ ಹೇಳಿದರು. ಅವರು ನಗರದ…

ಖಾಸಗಿ ಶಾಲೆಗಳ ದುಬಾರಿ ಶುಲ್ಕ : ಶಿಸ್ತು ಕ್ರಮಕ್ಕೆ ಕರವೇ ಮನವಿ : ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್ ಆಕ್ರೋಶ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಶಿಕ್ಷಣ ನೀಡಲು ಕೆಲವು ಶಿಕ್ಷಣಾಸಕ್ತರು ತಾ ಮುಂದು ನೀ ಮುಂದು ಎಂದು ಶಿಕ್ಷಣ ಸಂಸ್ಥೆಗಳು ತೆರೆಯುವುದು ಒಳ್ಳೆಯ ಉದ್ದೇಶ ಆದರೆ ಸರ್ಕಾರದ ಯಾವುದೇ ಪರವಾನಗಿ ಪಡೆಯದೆ ಸರ್ಕಾರದ ಮಾನದಂಡಗಳನ್ನು ಪರಿಗಣಿಸದೆ ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣ ನೀಡುವುದು…

error: Content is protected !!