Month: June 2023

ಶಾಲಾ-ಕಾಲೇಜು ಹಂತದ ವಿದ್ಯಾರ್ಥಿಗಳೂ ಸೇರಿದಂತೆ ಸಮುದಾಯದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಅಗತ್ಯ :ಇಸಿಒ ತಿಪ್ಪೇಸ್ವಾಮಿ

ಪರಶುರಾಮಪುರ : ಶಾಲಾ-ಕಾಲೇಜು ಹಂತದ ವಿದ್ಯಾರ್ಥಿಗಳೂ ಸೇರಿದಂತೆ ಸಮುದಾಯದ ಜನರಿಗೆ ಪರಿಸರ ಸಂರಕ್ಷಣೆ ಕುರಿತು ಸ್ಥಳೀಯ ಆಡಳಿತ ತಿಳಿವಳಿಕೆ ಮೂಡಿಸಲು ಹತ್ತು ಹಲವು ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯತೆ ಇದೆ ಎಂದು ಚಳ್ಳಕೆರೆ ಬಿಇಒ ಕಚೇರಿಯ ಇಸಿಒ ತಿಪ್ಪೇಸ್ವಾಮಿ ಹೇಳಿದರುಸಮೀಪದ…

ಜೀತ ಮುಕ್ತ ಪದ್ದತಿಯನ್ನು ನಿರ್ಮೂಲನೆ ಮಾಡಿದ ದೀಮಂತ ದಿ.ಡಿ.ದೇವರಾಜ್ ಅರಸು : ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಯ್ಯ

ಚಳ್ಳಕೆರೆ : ನಗರದ ಶಾಸಕರ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಚಳ್ಳಕೆರೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭೆ ಸದಸ್ಯ ಕೆ. ವೀರಭದ್ರಯ್ಯ ಮಾತನಾಡಿ ಮಾಜಿ…

ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ

ಚಳ್ಳಕೆರೆ : ಚಳ್ಳಕೆರೆ ನಗರದ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಹಶಿಲ್ದಾರ್ ರೇಹಾನ್ ಪಾಷ ಮಾತನಾಡಿ, ನಿಮ್ಮ ವ್ಯಾಪ್ತಿಯಲ್ಲಿ ಬರುವ ಹಲವು ಯೋಜನೆಗಳನ್ನು ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ತಲುಪಿಸಬೇಕು,ಅದರಂತೆ ಕೇವಲ ನೆಪ ಮಾತ್ರಕ್ಕೆ ಕರ್ತವ್ಯ ನಿರ್ವಹಿಸದೆ…

ರಾಷ್ಟçಧ್ವಜ ಕಸದ ಬುಟ್ಟಿಯಲ್ಲಿ..! ಶಾಲಾ ಆಡಳಿತ ಮಂಡಳಿ ವಿರುದ್ಧ ನೆಟ್ಟಿಗರ ಆಕ್ರೋಶ

ರಾಷ್ಟçಧ್ವಜ ಕಸದ ಬುಟ್ಟಿಯಲ್ಲಿ..! ಶಾಲಾ ಆಡಳಿತ ಮಂಡಳಿ ವಿರುದ್ಧ ನೆಟ್ಟಿಗರ ಆಕ್ರೋಶ ಚಳ್ಳಕೆರೆ : ವಿಶ್ವ ಪರಿಸರ ದಿನದಂದು ಖಾಸಗಿ ಶಾಲಾ ಕಂಪೌಡ್ ಗೇಟ್ ಬಳಿ ರಾಷ್ಟç ಧ್ವಜ ಬಿಸಾಡಿರುವುದು ಬೆಳಕಿಗೆ ಬಂದಿದೆ.ಹೌದು ನಗರದ ಚಿನ್ಮಯ ಆಂಗ್ಲಮಾಧ್ಯಮ ಶಾಲೆಗೆ ಹೊಂದಿಕೊAಡಿರುವ ಪ್ರಮುಖ…

ಚಳ್ಳಕೆರೆ ತಾಲ್ಲೂಕಿನಲ್ಲಿ ಅತ್ಯಂತ ಪ್ರತಿಷ್ಠಿತ ಎಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು..! ಕಳೆದ ಹತ್ತು ವರ್ಷಗಳಿಂದ ಉತ್ತಮವಾದ ಫಲಿತಾಂಶ ನೀಡಿದೆ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಕಾಲೇಜಿನಲ್ಲಿ ಉತ್ತಮವಾದ ಶೈಕ್ಷಣಿಕ ವಾತಾವರಣವಿದ್ದು, ಶೈಕ್ಷಣಿಕ ಗುಣಮಟ್ಟಕ್ಕೆ ಇಲ್ಲಿನ ಪ್ರಾಧ್ಯಾಪಕರು ಆದ್ಯತೆಯನ್ನು ನೀಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.ಚಳ್ಳಕೆರೆ ನಗರದ ಎಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರ ಭೇಟಿನೀಡಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕಾಲೇಜಿನ…

ಚಳ್ಳಕೆರೆ : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಿಡನೆಡುವ ಮೂಲಕ ವಿಶ್ವ ಪರಿಸರ ದಿನದ ಆಚರಣೆ

ಚಳ್ಳಕೆರೆ : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಿಡನೆಡುವ ಮೂಲಕ ವಿಶ್ವ ಪರಿಸರ ದಿನದ ಆಚರಣೆ ಚಳ್ಳಕೆರೆ : ವಿಶ್ವ ಪರಿಸರದ ದಿನದ ಪ್ರಯುಕ್ತ ಇಂದು ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು…

ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಿ ಶಾಸಕ ಎನ್ ವೈ ಗೋಪಾಲಕೃಷ್ಣ ಕರೆ

ತಳಕು:: ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಗ್ರಾಮಸ್ಥರಿಗೆ ಹೇಳಿದರು .ಅವರು ಭಾನುವಾರ ಹೋಬಳಿಯ ಹಿರೇಹಳ್ಳಿ ಗ್ರಾಮದ ಡಾ ಬಿ.ಆರ್ ಅಂಬೇಡ್ಕರ್ ಯುವಕ ಸಂಘ ವತಿಯಿಂದ ಡಾ ಬಿ .ಆರ್.ಅಂಬೇಡ್ಕರ್ ರವರ132 ನೇ ಮತ್ತು ಡಾ ಬಾಬು ಜಗಜೀವನರಾಂ ರವರ 116 ನೇ…

ನಾಯಕನಹಟ್ಟಿ ರೈತ ಸಂಪರ್ಕ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಕೃಷಿ ಅಧಿಕಾರಿ ಹೇಮಂತ್ ನಾಯ್ಕ

ನಾಯಕನಹಟ್ಟಿ ರೈತ ಸಂಪರ್ಕ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಕೃಷಿ ಅಧಿಕಾರಿ ಹೇಮಂತ್ ನಾಯ್ಕ ನಾಯಕನಹಟ್ಟಿ:: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ಸಸಿ ನೆಟ್ಟು ಮಾತನಾಡಿದರು. ವಿಶ್ವ ಪರಿಸರ ದಿನದೆಂದು ಎಲ್ಲರೂ ಉತ್ಸಾಹದಿಂದ ಗಿಡಗಳನ್ನು…

ನಾನು ನಿಮ್ಮನ್ನು ಎಲ್ಲಿಗೂ ವರ್ಗಾವಣೆ ಮಾಡುವುದಿಲ್ಲ : ಶಾಸಕ ಎನ್.ವೈ.ಗೋಪಾಲಕೃಷ್ಣ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…! ಅಧಿಕಾರಿಗಳ ಪ್ರಗತಿಪರಿಶೀಲನಾ ಸಭೆ…!!

ಚಳ್ಳಕೆರೆ : ಇದು ನನ್ನ ಜೀವನದ ಕೊನೆಯ ರಾಜಾಕೀಯ ಆದ್ದರಿಂದ ಮತದಾರರ ಋಣ ತೀರಿಸುವ ಕೆಲಸವಾಗಬೇಕಿದೆ, ಅದರಂತೆ ನಾನು ಯಾರಿಗೂ ಎದರುವವನಲ್ಲ ಅದರಂತೆ ತಪ್ಪು ಕಂಡರೆ ಸುಮನ್ನಿರುವವನಲ್ಲ ಆದ್ದರಿಂದ ನಿಮ್ಮ ಅಧಿಕಾರಿ ವ್ಯಾಪ್ತಿಯಲ್ಲಿ ಕರ್ತ್ಯವ್ಯ ನಿರ್ವಹಿಸಿ ನಾನು ನಿಮ್ಮನ್ನು ಎಲ್ಲಿಗೂ ವರ್ಗಾವಣೆ…

ಬಯಲು ಸೀಮೆಯ ಬಿಸಿಲನ್ನು ನೀಗಿಸಲು ಸಾರ್ವಜನಿಕರು ಗಿಡ ಮರಗಳನು ಎತೆಚ್ಚವಾಗಿ ಬೆಳೆಸಿ ಹಸಿರುಕರಣ ಮಾಡಬೇಕು : ಶಾಸಕ ಟಿ.ರಘುಮೂರ್ತಿ ಕರೆ

ಚಳ್ಳಕೆರೆ ; ದಿನೆ ದಿನೇ ಹೆಚ್ಚುತ್ತಿರುವ ಬಯಲು ಸೀಮೆಯ ಬಿಸಿಲನ್ನು ನೀಗಿಸಲು ಸಾರ್ವಜನಿಕರು ಈ ಪ್ರದೇಶಕ್ಕೆ ಗಿಡ ಮರಗಳನು ಎತೆಚ್ಚವಾಗಿ ಬೆಳೆಸಿ ಹಸಿರುಕರಣ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.ಚಳ್ಳಕೆರೆ ನಗರದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ನಗರದ ಕೆಎಸ್‌ಆರ್‌ಟಿಸಿ ಡಿಪೋ ಆವರಣದಲ್ಲಿ…

error: Content is protected !!