Month: June 2023

ಶ್ರೀ ಮುರುಘರಾಜೇಂದ್ರ ಮಠದಲ್ಲಿ ನಡೆದ ಮೂವತ್ಮೂರನೆ ವರ್ಷದ ಆರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ

ಚಿತ್ರದುರ್ಗ : ಜಗಳದಿಂದ ಸಂಸಾರಗಳು ತೊಂದರೆಗೆ ಸಿಲುಕುವ ಸಂದರ್ಭಗಳು ಹೆಚ್ಚಿರುತ್ತವೆ. ಹಾಗಾಗಿ ಸಂಸಾರ ಜೀವನದಲ್ಲಿ ಸಂಕಷ್ಟಗಳು ಬಂದರೂ ಹೊಂದಿಕೊAಡು ಹೋಗಬೇಕು ಎಂದು ಶ್ರೀ ಬಸವಪ್ರಭು ಸ್ವಾಮಿಗಳು ನುಡಿದರು.ಶ್ರೀ ಮುರುಘರಾಜೇಂದ್ರ ಮಠದಲ್ಲಿ ನಡೆದ ಮೂವತ್ಮೂರನೆ ವರ್ಷದ ಆರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ…

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಶಾರದ ರೂಪ್ಯಾನಾಯಕ್ ಭೇಟಿ

ಚಿತ್ರದುರ್ಗ, ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಶ್ರೀಮತಿ ಶಾರದ ರೂಪ್ಯಾನಾಯಕ್ ಭೇಟಿ ನೀಡಿ, ಶ್ರೀ ಬಸವಪ್ರಭು ಸ್ವಾಮಿಗಳವರಿಂದ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸುರೇಶ್‌ಗೌಡ, ಲೋಹಿತ್‌ಗೌಡ, ಕಾಂತರಾಜು, ಬಸವರಾಜು ಹೊದಿಗೆರೆ, ಕುಮಾರನಾಯ್ಕ,…

ಎಸ್.ಜೆ.ಎಂ. ಕಲಾ & ವಾಣಿಜ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಚಿತ್ರದುರ್ಗ : ಎಸ್.ಜೆ.ಎಂ. ಕಲಾ & ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್.ಎಸ್.ಎಸ್. ಹಾಗೂ ಪರಿಸರ ವಿಜ್ಞಾನ ವಿಭಾಗಗಳ ವತಿಯಿಂದ ಸಸಿ ನೆಡುವುದರ ಮೂಲಕ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಲಾಯಿತು.ಐಕ್ಯೂಎಸಿ ಸಂಚಾಲಕರಾದ ಶ್ರೀ ಎನ್. ಚಲುವರಾಜು, ಇವರು ವಿಶ್ವದ ಪರಿಸರ ರಕ್ಷಿಸುವ…

ಬೂತ್ ಮಟ್ಟದವರೇ ನಿಜ ನಾಯಕರು ಕುತಂತ್ರದ ವಿರುದ್ಧ ಸೋಲಿಗೆ ಅಂಜುವುದಿಲ್ಲ. ಅಭಿವೃದ್ಧಿ ಕುರಿತು ಚಂದ್ರಪ್ಪ ಶ್ವೇತಪತ್ರ ಹೊರಡಿಸಲಿ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಜೂ.3ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ ಸಂಖ್ಯೆಯಲ್ಲಿ ಮತಚಲಾಯಿಸಿದ ಮತದಾರರಿಗೆ ಸದಾ ಅಭಾರಿಯಾಗಿರುವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟದ ಗಣಪತಿ ಕಲ್ಯಾಣಮಂಟಪದಲ್ಲಿ ಶನಿವಾರ…

ಚಿತ್ರದುರ್ಗ : ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಸೈಬರ್ ಕ್ರೆöÊಂ ಕುರಿತಾದ ಜಾಗೃತಿ

ಚಿತ್ರದುರ್ಗ : ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಸೈಬರ್ ಕ್ರೆöÊಂ ಕುರಿತಾದ ಜಾಗೃತಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಭರತ್ ಪಿ ಬಿ ಮಾತನಾಡಿ, ಮಹಿಳೆಯರು…

ಚಿತ್ರದುರ್ಗ; ಶ್ರೀ ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಭೇಟಿ

ಚಿತ್ರದುರ್ಗ, ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿ, ಕರ್ತೃಗದ್ದುಗೆ ದರ್ಶನ ಪಡೆದರು.ನಂತರ ಶ್ರೀ ಬಸವಪ್ರಭು ಸ್ವಾಮೀಜಿಯವರಿಂದ ಗೌರವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ), ಜಿಲ್ಲಾ…

ದೊಡ್ಡೇರಿ ಗ್ರಾಮದಲ್ಲಿ ಮಾದಕ-ಮದ್ಯ ಸೇವನೆಯ ದುಷ್ಪಾರಿಣಾಮಗಳ ಕುರಿತ ಬೈಸಿಕಲ್ ಜಾಗೃತಿ ಜಾತಾ

ಇಂದಿನ ಆಧುನಿಕ ಕಾಲಘಟ್ಟದಲ್ಲೂ ನಾವು ನಮ್ಮ ಪೂರ್ವಜರನ್ನು ಅನುಸರಿಸದೇ ಪಾಶ್ಚಾತ್ಯ ಸಂಸ್ಕೃತಿಯನ್ನು ನಮ್ಮ ಜೀವಿತದಲ್ಲಿ ಅಳವಡಿಸಿಕೊಂಡು ವಿವಿಧ ಮಾರಕ ರೋಗಗಳಿಗೆ ಒಳಗಾಗುತ್ತಿದ್ದೇವೆ ಎಂದು ದೊಡ್ಡೇರಿ ಗ್ರಾಪಂ ಸದಸ್ಯ ದೊಡ್ಡೇರಿ ಶಿವಣ್ಣ ಹೇಳಿದರುಸಮೀಪದ ದೊಡ್ಡೇರಿ ಗ್ರಾಮದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ, ಗ್ರಾಮದ…

ಮೂರು ಬಾರಿ ಗೆಲುವು ಸಾಧಿಸಿದ ಶಾಸಕ ಟಿ.ರಘುಮೂರ್ತಿಗೆ ಮುಸ್ಲಿಂ ಸಮುದಾಯದಿಂದ ಸನ್ಮಾನ

ಚಳ್ಳಕೆರೆ : ಕಳೆದ ಮೂರು ಬಾರಿ ಸತತವಾಗಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಪಡೆದ ನೂತನ ಶಾಸಕ ಟಿ.ರಘುಮೂರ್ತಿಗೆ ಮುಸ್ಲಿಂ ಸಮುದಾಯದಿಂದ ಅಭಿನಂದನೆ ಸನ್ಮಾನ ಸಲ್ಲಿಸಿದರು.ಇನ್ನೂ ನಗರದ ಶಾಸಕರ ನಿವಾಸದಲ್ಲಿ ಅಲ್ಲಾ ಮಹಮ್ಮದೀಯಾ ಎಜುಕೇಷನಲ್ ಎಲ್‌ಪರ್ ಟ್ರಸ್ಟ್, ಹಾಗೂ…

ಒಂದು ಕಟ್ಟಡಕ್ಕೆ ಬುನಾದಿ ಯಾವ ರೀತಿ ಮುಖ್ಯವೋ ಅದೇ ರೀತಿಯಲ್ಲಿ ಸಮಾಜಕ್ಕೆ ಶಿಕ್ಷಣ ಅತ್ಯಗತ್ಯ : ನೂತನ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಒಂದು ಕಟ್ಟಡಕ್ಕೆ ಬುನಾದಿ ಯಾವ ರೀತಿ ಮುಖ್ಯವೋ ಅದೇ ರೀತಿಯಲ್ಲಿ ಸಮಾಜಕ್ಕೆ ಶಿಕ್ಷಣ ಎಂಬುದು ಅತ್ಯಗತ್ಯ ಅದ್ದರಿಂದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ನೂತನ ಶಾಸಕ ಟಿ.ರಘುಮೂರ್ತಿ ಹೇಳಿದರು.ಚಳ್ಳಕೆರೆ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ…

“ಮಾತಾಡುವ ಮನಸ್ಸುಗಳು” ಕವನ ಸಂಕಲನ ಬಿಡುಗಡೆ..! ಪ್ರೊ.ಎ.ಎಂ.ಜಗದೀಶ್ವರಿ ಅವರ ಮೊದಲ ಸಂಕಲನ

ಚಳ್ಳಕೆರೆ : ಕಾವ್ಯಕ್ಕೆ ಮನಸ್ಸನ್ನು ಮುದಗೊಳಿಸುವ ಶಕ್ತಿ ಇದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರವೀಂದ್ರನಾಥ್ ಹೇಳಿದರು.ನಗರದ ಎಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಕನ್ನಡ ವಿಭಾಗ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಪ್ರೊ.ಎ.ಎಂ.ಜಗದೀಶ್ವರಿ…

error: Content is protected !!