ಮಾದಕ ವ್ಯಸನಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪಾರಿಣಾಮ-ಡಾ. ಚಂದ್ರಶೇಖರ ಕಂಬಳಿ ಮಠ್
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.26:ಮಾದಕ ವ್ಯಸನಗಳ ಸೇವೆಯಿಂದ ಆರೋಗ್ಯದ ಮೇಲೆ ದುಷ್ಪಾರಿಣಾಮ ಬೀರಲಿದೆ ಎಂದು ಡಾ.ಚಂದ್ರಶೇಖರ್ ಕಂಬಳಿಮಠ್ ಹೇಳಿದರು.ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ, ಆರೋಗ್ಯ ಇಲಾಖೆಯ ಮಾನಸಿಕ ರೋಗ ವಿಭಾಗ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಭಾರತೀಯ ರೆಡ್…