ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 2022-23ನೇ ಸಾಲಿನ ವಾರ್ಷಿಕ ಸ್ನೇಹಕೂಟ, ಪ್ರತಿಭಾ ಪುರಸ್ಕಾರ
ಚಿತ್ರದುರ್ಗ : ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಐಸಿ, ಎನ್.ಎಸ್.ಎಸ್., ಯೂತ್ ರೆಡ್‌ಕ್ರಾಸ್ ಹಾಗೂ ವಿದ್ಯಾರ್ಥಿ ಒಕ್ಕೂಟದಿಂದ ಆಯೋಜಿಸಿದ್ದ 2022-23ನೇ ಸಾಲಿನ ವಾರ್ಷಿಕ ಸ್ನೇಹಕೂಟ, ಪ್ರತಿಭಾ ಪುರಸ್ಕಾರ, ಅಂತಿಮವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ…